BREAKING NEWS

ಬಾರಾಮುಲ್ಲಾದಲ್ಲಿ ಉಗ್ರರ ಜಾಲ ಭೇದಿಸಿ, ಇಬ್ಬರನ್ನು ಸೆರೆ ಹಿಡಿದ ಸೇನೆ

ಬಾರಾಮುಲ್ಲಾ : ಜಿಲ್ಲೆಯಲ್ಲಿ ಉಗ್ರರ ಜಾಲವನ್ನು ಭೇದಿಸಿರುವ ಪೊಲೀಸರು ಹಾಗೂ ಭಾರತೀಯ ಸೇನೆ, ಲಷ್ಕರ್‌ ಇ ತೊಯಬಾ (ಎಲ್‌ಇಟಿ) ಸಂಘಟನೆಗೆ ಸೇರಿದ ಇಬ್ಬರನ್ನು ಶಸ್ತ್ರಾಸ್ತ್ರ, ಸ್ಫೋಟಕಗಳ ಸಮೇತ ಬಂಧಿಸಿದ್ದಾರೆ.

ಫಾರೂಕ್‌ ಅಹ್ಮದ್‌ ಪರ್ರಾ ಮತ್ತು ಸೈಮಾ ಬಷೀರ್‌ ಬಂಧಿತ ಉಗ್ರರು.ಶಸ್ತ್ರಾಸ್ತ್ರ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.

lokesh

Recent Posts

ಉಕ್ರೇನ್‌ ರೈಲು ನಿಲ್ದಾಣದ ಮೇಲೆ ರಷ್ಯಾ ಡ್ರೋನ್‌ ದಾಳಿ: 14 ಮಂದಿ ಸಾವು!

ಕೈವ್:‌ ರೈಲಿಗಾಗಿ ಕಾಯುತ್ತಿದ್ದ ಪ್ರಯಾಣಿಕರ ಮೇಲೆ ಮಾರಕ ಡ್ರೋನ್‌ ದಾಳಿ ನಡೆದಿದೆ. ಉಕ್ರೇನ್‌ನ ಡ್ನಿಪ್ರೊ ನಗರದ ಮುಖ್ಯ ರೈಲು ನಿಲ್ದಾಣದ ಮೇಲೆ…

1 day ago

ಚಳಿಗಾಲ ಶುರು: ಕರ್ನಾಟಕದ ಗಾಳಿಯ ಗುಣಮಟ್ಟದಲ್ಲಿ ಕೊಂಚ ಇಳಿಕೆ!

ಬೆಂಗಳೂರು: ಚಳಿಗಾಲ ಆರಂಭವಾಗುತ್ತಿದ್ದಂತೆ ಕರ್ನಾಟಕದ ಪ್ರಮುಖ ನಗರಗಳಲ್ಲಿ ಗಾಳಿಯ ಗುಣಮಟ್ಟದ ಬಗ್ಗೆ ಮತ್ತೆ ಚರ್ಚೆ ಶುರುವಾಗಿದೆ. ಬೆಂಗಳೂರಿನಲ್ಲಿ ಒಟ್ಟಾರೆ ವಾಯು ಗುಣಮಟ್ಟ…

1 day ago

ಹಾಲಿನ ದರ ಏರಿಕೆ ಬೆನ್ನಲ್ಲೇ ಬಸ್‌ ಪ್ರಯಾಣವೂ ದುಬಾರಿಯಾಗುತ್ತಾ?

ಬೆಂಗಳೂರು: ನಂದಿನಿ ಹಾಲಿನ ದರ ಏರಿಕೆ ಬೆನ್ನಲ್ಲೇ ರಾಜ್ಯದಲ್ಲಿ ಸರ್ಕಾರಿ ಬಸ್‌ ಟಿಕೆಟ್‌ ದರವೂ ಹೆಚ್ಚಾಗುವ ಸಾಧ್ಯತೆ ಎದುರಾಗಿದೆ. ಅಕ್ಟೋಬರ್‌ 29ರಂದು…

1 day ago

ಅರ್ನಬ್ ಬೆನ್ನಲ್ಲೇ ಮತ್ತೊಂದು ಆತಂಕ: ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತ!

ನವದೆಹಲಿ: ಅರ್ನಬ್ ಚಂಡಮಾರುತದ ಅಬ್ಬರ ತಗ್ಗುತ್ತಿರುವ ಬೆನ್ನಲ್ಲೇ ಬಂಗಾಳಕೊಲ್ಲಿಯಲ್ಲಿ ಹೊಸ ಹವಾಮಾನ ವ್ಯವಸ್ಥೆ ರೂಪುಗೊಂಡಿದೆ. ದಕ್ಷಿಣ ಅಂಡಮಾನ್ ಸಮುದ್ರ ಹಾಗೂ…

1 day ago

ಓದುಗರ ಪತ್ರ: ಶಿಕ್ಷಕರ ‘ಮೂಲ’ ಕರ್ತವ್ಯಕ್ಕೆ ಆದ್ಯತೆ ನೀಡಿ

ಪ್ರತಿವರ್ಷ ಸೆಪ್ಟೆಂಬರ್ ಐದನೇ ತಾರೀಕು ಶಿಕ್ಷಕರನ್ನು ಹೊಗಳಲು ಇರುವ ದಿನ ಎಂದು ಕರೆಯಬಹುದು. ಆ ದಿನ ದೇಶದ ಎಲ್ಲೆಡೆ ತುಂಬಾನೆ…

1 day ago

ಓದುಗರ ಪತ್ರ: ಮೈಸೂರು ರಾಜರ ಕೊಡುಗೆ ಮರೆಯುವಂತಿಲ್ಲ

ಮೈಸೂರು ರಾಜಮನೆತನವು ರಾಜ್ಯದ ಅಭಿವೃದ್ಧಿ, ಶಿಕ್ಷಣ, ಆರೋಗ್ಯ, ನೀರಾವರಿ, ಕೈಗಾರಿಕೆ ಹಾಗೂ ಸಾಮಾಜಿಕ ಕ್ಷೇತ್ರಗಳಿಗೆ ನೀಡಿದ ಕೊಡುಗೆ ಇತಿಹಾಸದ ಪುಟಗಳಲ್ಲಿ…

1 day ago