ಬೆಂಗಳೂರು: ನಗರದಲ್ಲಿ ವಿಧ್ವಂಸಕ ಕೃತ್ಯವೆಸಗಲು ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರನ್ನು ಬಂಧಿಸುವ ಮೂಲಕ ಸಂಭವಿಸಬಹುದಾಗಿದ್ದ ಭಾರೀ ಅನಾಹುತವನ್ನು ವಿಫಲಗೊಳಿಸಿರುವ ರಾಜ್ಯದ ಸಿಸಿಬಿ ಪೊಲೀಸರಿಗೆ ಸಿಎಂ ಸಿದ್ದರಾಮಯ್ಯ ಟವರು ಟ್ವೀಟ್ ಮೂಲಕ ಅಭಿನಂದನೆಗಳು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ವಿದ್ವಂಸಕ ಕೃತ್ಯವೆಸಗಲು ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರನ್ನು ಬಂಧಿಸುವ ಮೂಲಕ ಸಂಭವಿಸಬಹುದಾಗಿದ್ದ ಭಾರೀ ಅನಾಹುತವನ್ನು ವಿಫಲಗೊಳಿಸಿರುವ ರಾಜ್ಯದ ಸಿಸಿಬಿ ಪೊಲೀಸರಿಗೆ ಅಭಿನಂದನೆಗಳು.
ಭಯೋತ್ಪಾದಕ ಚಟುವಟಿಕೆಗಳು ಸೇರಿದಂತೆ ಯಾವುದೇ ತೆರನಾದ ದೇಶವಿರೋಧಿ ಚಟುವಟಿಗಳಲ್ಲಿ ತೊಡಗಿರುವವರನ್ನು ಪತ್ತೆಹಚ್ಚಿ, ಬೇರು ಸಮೇತ ಅಂತಹ ಶಕ್ತಿಗಳನ್ನು ರಾಜ್ಯದಿಂದ ಕಿತ್ತೊಗೆಯಲು ನಾವು ಸದಾ ಸಿದ್ಧರಿದ್ದೇವೆ. ನಾಡಿನ ಪ್ರತಿಯೊಬ್ಬರೂ ಸುರಕ್ಷತೆಯ ಬದುಕು ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಸಿಸಿಬಿ ಪೊಲೀಸರ ಕಾರ್ಯವೈಖರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಲಗುಮೂಲೆ ಗ್ರಾಮದಲ್ಲಿ 3 ವರ್ಷಕ್ಕೊಮ್ಮೆ ನಡೆಯುವ ಶ್ರೀ ಬಸವೇಶ್ವರ…
ನಂಜನಗೂಡು: ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು…
ಬೆಂಗಳೂರು: ಪ್ರಸಕ್ತ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳನ್ನು ಮುಂಬರುವ ಪರೀಕ್ಷೆ-2ಕ್ಕೆ ಕಡ್ಡಾಯವಾಗಿ ನೋಂದಾಯಿಸಿ, ಅವರನ್ನು ಶೈಕ್ಷಣಿಕವಾಗಿ ಸಜ್ಜುಗೊಳಿಸಲು ಅಗತ್ಯ…
ರಾಮನಗರ: ಮೇ.15ಕ್ಕೆ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗುವುದು ಫಿಕ್ಸ್ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು,…
ಮಂಡ್ಯ: ಮಳವಳ್ಳಿ ಕ್ಷೇತ್ರದ ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಅವರ ಸಹೋದರ ಪಿ.ಎಂ. ಪರಶಿವಮೂರ್ತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರಶಿವಮೂರ್ತಿ ಅವರ…
ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ಭೂಗತಪಾತಕಿ ಹಾಗೂ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ರೂವಾರಿ ದಾವುದ್ ಇಬ್ರಾಹಿಂನ ಆಪ್ತ…