BREAKING NEWS

ಮಧ್ಯಪ್ರದೇಶದ ನೂತನ ಸಿಎಂ ಆಗಿ ಡಾ. ಮೊಹನ್‌ ಯಾದವ್‌ ಆಯ್ಕೆ

ಮಧ್ಯಪ್ರದೇಶ : ಮಧ್ಯಪ್ರದೇಶದ ನೂತನ ಸಿಎಂ ಆಗಿ ಡಾ. ಮೊಹನ್‌ ಯಾದವ್‌ ಅವರು ನೇಮಕಗೊಂಡಿದ್ದಾರೆ.  ಇಂದು ನಡೆದ ಮಧ್ಯಪ್ರದೇಶ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಒಮ್ಮತದ ತೀರ್ಮಾನ ಕೈಗೊಳ್ಳಲಾಗಿದೆ.  ಆ ಮೂಲಕ ಮಾಜಿ ಸಿಎಂ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರಿಗೆ ನಿರಾಸೆಯಾಗಿದೆ.

ನರೇಂದ್ರ ಸಿಂಗ್‌ ತೋಮರ್‌ಗೆ  ಅವರಿಗೆ ಸ್ಪೀಕರ್‌ ಸ್ಥಾನ ನೀಡಲಾಗಿದೆ. ಆ ಮೂಲಕ ಬಿಜೆಪಿ ಹೊಸ ಮುಖಕ್ಕೆ ಮಣೆಹಾಕಿದೆ.

ಮಧ್ಯಪ್ರದೆಶ ಮತ್ತು ಛತ್ತೀಸ್ಗಢ ಎರಡರಲ್ಲಿಯೂ ಎರಡು ಉಪಮುಖ್ಯಮಂತ್ರಿ ಸ್ಥಾನ ನೀಡಲಾಗಿದೆ.  ಮಧ್ಯಪ್ರದೇಶ ಡಿಸಿಎಂ ಗಳಾಗಿ ಜಗದೀಶ್‌ ದೇವಡಾ ಮತ್ತು ರಾಜೇಶ್‌ ಶುಕ್ಲಾ ಆಯ್ಕೆಯಾಗಿದ್ದಾರೆ.

ಉಜ್ಜೈನ ದಕ್ಷಿಣ ಕೇತ್ರದ ಅಭ್ಯರ್ಥಿಯಾಗಿರುವ ಇವರು ೨೦೧೩ ರಲ್ಲಿ ಮೊದಲ ಬಾರಿಗೆ ಆಯ್ಕೆಯಾಗಿದ್ದರು. ಇವರು ಶಿವರಾಜ್‌ ಸಿಂಗ್ ಚೌಹಾಣ್‌ ಸಂಪುಟದಲ್ಲಿ ಉನ್ನತ ಶಿಕ್ಷಣಸಚಿವರಾಗಿಯೂ ಕೆಲಸ ಮಾಡಿದ್ದರು.

 

andolanait

Recent Posts

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

26 mins ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

6 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

6 hours ago

ಓದುಗರ ಪತ್ರ: ಕಾವೇರಿ:ಆದೇಶ ನಿಷ್ಪಕ್ಷಪಾತವಾಗಿರಲಿ

ಸಿಡಬ್ಲ್ಯುಆರ್‌ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್‌ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…

6 hours ago

ಮಲ್ಟಿಪ್ಲೆಕ್ಸ್: ಪ್ರಾದೇಶಿಕ ಭಾಷಾ ಚಿತ್ರಗಳಿಗೆ ಮಾರಕ ಹಂಚಿಕಾ ಸೂತ್ರ

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್‌ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…

6 hours ago

ಕಸ್ತೂರಿ ರಂಗನ್ ವರದಿ ವಿರೋಧಿಸಿ ಇಂದು ಪ್ರತಿಭಟನೆ

ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್‌ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ  ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…

6 hours ago