ಇಂದು ( ಡಿಸೆಂಬರ್ 3 ) ರಾಜಸ್ಥಾನ್, ತೆಲಂಗಾಣ, ಮಧ್ಯಪ್ರದೇಶ ಹಾಗೂ ಛತ್ತೀಸ್‌ಗಢ್ ಕ್ಷೇತ್ರಗಳ ವಿಧಾನಸಭೆಯ ಫಲಿತಾಂಸ ಹೊರಬೀಳಲಿದೆ. ಬೆಳಗ್ಗೆ 8 ಗಂಟೆಯಿಂದಲೇ ಮತಎಣಿಕೆ ಕಾರ್ಯಗಳು ಆರಂಭವಾಗಿದ್ದು, 8.30ರ ಸಮಯಕ್ಕೆ ತೆಲಂಗಾಣದಲ್ಲಿ ಕಾಂಗ್ರೆಸ್, ರಾಜಸ್ಥಾನದಲ್ಲಿ ಕಾಂಗ್ರೆಸ್, ಛತ್ತೀಸ್‌ಗಢ್‌ನಲ್ಲಿ ಕಾಂಗ್ರೆಸ್ ಹಾಗೂ ಮಧ್ಯ ಪ್ರದೇಶದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ.
ಈ ಎಲ್ಲಾ ವಿಧಾನಸಭೆಯಲ್ಲಿ ಒಟ್ಟು ಎಷ್ಟು ಸ್ಥಾನಗಳಿವೆ, ಅಧಿಕಾರದ ಚುಕ್ಕಾಣೆ ಹಿಡಿಯಲು ಎಷ್ಟು ಸ್ಥಾನಗಳಲ್ಲಿ ಗೆಲ್ಲಬೇಕು ಎಂಬ ಮಾಹಿತಿ ಈ ಕೆಳಕಂಡಂತಿದೆ.
ಛತ್ತೀಸ್‌ಗಢ : ಒಟ್ಟು ಸ್ಥಾನ – 90, ಮ್ಯಾಜಿಕ್ ನಂಬರ್ – 46
ರಾಜಸ್ಥಾನ : ಒಟ್ಟು ಸ್ಥಾನ – 199, ಮ್ಯಾಜಿಕ್ ನಂಬರ್ – 100
ಮಧ್ಯಪ್ರದೇಶ : ಒಟ್ಟು ಸ್ಥಾನ – 230, ಮ್ಯಾಜಿಕ್ ನಂಬರ್ – 116
ತೆಲಂಗಾಣ : ಒಟ್ಟು ಸ್ಥಾನ – 119, ಮ್ಯಾಜಿಕ್ ನಂಬರ್ – 60
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…
ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…
ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…
ಹೇಮಂತ್‌ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…