ಕಳೆದ ಒಂದು ತಿಂಗಳ ಅವಧಿಯಲ್ಲಿ ಮಧ್ಯಪ್ರದೇಶ, ತೆಲಂಗಾಣ, ರಾಜಸ್ಥಾನ, ಛತ್ತೀಸ್‌ಗಢ್ ಹಾಗೂ ಮಿಜೋರಾಂ ರಾಜ್ಯಗಳ ವಿಧಾನಸಭೆ ಚುನಾವಣೆ ನಡೆದಿದ್ದು, ಇಂದು ಮಧ್ಯಪ್ರದೇಶ, ತೆಲಂಗಾಣ, ರಾಜಸ್ಥಾನ ಹಾಗೂ ಛತ್ತೀಸ್‌ಗಢ್ ರಾಜ್ಯಗಳ ಫಲಿತಾಂಶ ಹೊರಬೀಳಲಿದ್ದು, ನಾಳೆ ( ಡಿಸೆಂಬರ್ 4 ) ಮಿಜೋರಾಂ ರಾಜ್ಯದ ಫಲಿತಾಂಶ ಹೊರಬೀಳಲಿದೆ.
ಇನ್ನು ಈ ಎಲ್ಲಾ ರಾಜ್ಯಗಳ ಮತ ಎಣಿಕೆ ಕಾರ್ಯ ಬೆಳ್ಳಂಬೆಳಗ್ಗೆ 8 ಗಂಟೆಗೆ ಆರಂಭವಾಗಿದ್ದು ಮೊದಲಿಗೆ ಅಂಚೆ ಮತಗಳ ಎಣಿಕೆ ಶುರುವಾಗಿದೆ. ಈ ಬಾರಿ ಕರ್ನಾಟಕದಲ್ಲಿ ವಿವಿಧ ಭಾಗ್ಯಗಳನ್ನು ಘೋಷಣೆ ಮಾಡಿ ಅಧಿಕಾರದ ಚುಕ್ಕಾಣೆ ಹಿಡಿದ ರೀತಿ ಬೇರೆಡೆ ಸಹ ಅಧಿಕಾರಕ್ಕೆ ಬರುವ ಉದ್ದೇಶದಲ್ಲಿದ್ದು, ಬಿಜೆಪಿ ಸಹ ಗೆಲುವಿನತ್ತ ಚಿತ್ತ ನೆಟ್ಟಿದೆ.
ಇನ್ನು ಮೊನ್ನೆಯಷ್ಟೇ ಪ್ರಕಟಗೊಂಡಿದ್ದ ಎಕ್ಸಿಟ್ ಪೋಲ್‌ಗಳಲ್ಲಿ ಹೆಚ್ಚಾಗಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂಬ ಫಲಿತಾಂಶ ಹೆಚ್ಚಾಗಿ ಬಂದಿದ್ದು, ಮಧ್ಯಪ್ರದೇಶದಲ್ಲಿ ಅತಂತ್ಯವಾಗುವ ಸಾಧ್ಯತೆ ಹೆಚ್ಚಿದೆ.
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…
ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…
ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…
ಹೇಮಂತ್‌ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…