ಬೆಂಗಳೂರು: ಪಠ್ಯ ಪುಸ್ತಕ ವಿವಾದದ ಹಿನ್ನೆಲೆಯಲ್ಲಿ ತಿಪಟೂರಿನಲ್ಲಿ ಇರುವ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರ ನಿವಾಸದ ಮೇಲೆ ಎನ್‌ಎಸ್‌ಯುಐ ಸಂಘಟನೆಯ ಕಾರ್ಯಕರ್ತರು ದಾಳಿ ಮಾಡಿದ್ದರು.
ಈ ಸಂಬಂಧ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರ ತಿಪಟೂರು ನಿವಾಸದ ಆವರಣಕ್ಕೆ ನುಗ್ಗಿ ಎನ್‌ಎಸ್‌ಯುಐ ಕಾರ್ಯಕರ್ತರು ಪ್ರತಿಭಟನೆ ಮಾಡಿ ದಾಂಧಲೆ ನಡೆಸಿರುವುದು ಖಂಡನೀಯ. ಇಂತಹ ನಡೆ ವಿದ್ಯಾರ್ಥಿಗಳಿಗೆ, ಶಿಕ್ಷಣ ಪ್ರೇಮಿಗಳಿಗೆ ಶೋಭೆ ತರುವುದಿಲ್ಲ. ಈ ಕುಕೃತ್ಯ ನಡೆಸಿರುವ ದುಷ್ಕರ್ಮಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
- ಮುಖಪುಟ
- ಮೈಸೂರು
- ಜಿಲ್ಲೆಗಳು
- ರಾಜ್ಯ
- ದೇಶ- ವಿದೇಶ
- ರಾಜಕೀಯ
- ಅಪರಾಧ
- ಮಹಿಳೆ
- ಕೃಷಿ
- ವಿಜ್ಞಾನ ತಂತ್ರಜ್ಞಾನ
- ಕ್ರೀಡೆ
- ವಾಣಿಜ್ಯ
- ಚಿತ್ರಸಂತೆ
- ವಿಶೇಷ
- ಆಂದೋಲನ ಪುರವಣಿ
- ಎಡಿಟೋರಿಯಲ್
- ಆಂದೋಲನ 50
Subscribe to Updates
Get the latest creative news from FooBar about art, design and business.
Previous Articleಬೈಕ್‌ಗೆ ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸಾವು
Next Article ಕಟ್ಟಿಹಾಕಿದ್ದ ಎತ್ತುಗಳ ಮೇಲೆ ಹರಿದ ವಾಹನ !