ಮಡಿಕೇರಿ : ಆಟೋ ಚಾಲಕನೋರ್ವ ಕೂಟು ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಮಡಿಕೇರಿಯ ಅಜಾದ್ ನಗರದ ನಿವಾಸಿ ಸೈಫು ಎಂದು ಗುರುತಿಸಲಾಗಿದೆ.ಸೈಫು ತನ್ನ ಮನೆಯವರಿಗೆ ಕರೆ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆಂದು ತಿಳಿಸಿದ್ದ. ಕುಟುಂಬದವರು ಬಂದು ಹುಡುಕುವಷ್ಟರಲ್ಲೇ ಸೈಫು ಹೊಳೆಗೆ ಹಾರಿ ಪ್ರಾಣವನ್ನು ಕಳೆದುಕೊಂಡಿದ್ದಾನೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಪೊಲೀಸರು ಮತ್ತು ಅಗ್ನಿಶಾಮಕದಳ ಸ್ಥಳಕ್ಕೆ ಧಾವಿಸಿದ್ದು ಮೃತದೇಹವನ್ನು ಹೊರಗೆ ತೆಗೆದಿದ್ದಾರೆ.
ಮಡಿಕೇರಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ
ಬೆಂಗಳೂರು : ವಿದ್ಯಾರ್ಥಿ ಜೀವನದ ಅತಿ ಮಹತ್ವದ ಘಟ್ಟ ಎಂದೇ ಪರಿಗಣಿಸಲಾದ ಎಸ್ಎಸ್ಎಲ್ಸಿ ಪೂರ್ವ ಸಿದ್ಧತಾ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ…
ಮೈಸೂರು : ಸ್ಪಾಮ್ ಕರೆಗಳ ಮೂಲಕ ಡಿಜಿಟಲ್ ಅರೆಸ್ಟ್ ಹಾಗೂ ಡಿಜಿಟಲ್ ವಂಚನೆ ಮಾಡುತ್ತಿರುವ ಪ್ರಕರಣಗಳ ಹಿನ್ನೆಲೆಯಲ್ಲಿ ಫೋನಿನ ಕಾಲಿಂಗ್…
ಹನೂರು : ಮಲೆ ಮಹದೇಶ್ವರ ವನ್ಯಜೀವಿಧಾಮದ ಹನೂರು ವಲಯ ವ್ಯಾಪ್ತಿಯ ಪಚ್ಚೆ ದೊಡ್ಡಿ ಗ್ರಾಮದ ಸಮೀಪ ಹುಲಿ ಕೊಂದು ಮೂರು…
ಮಳವಳ್ಳಿ : ಪ್ಲಾಸ್ಟಿಕ್ ಗೋದಾಮಿಗೆ ಆಕಸ್ಮಿಕ ಬೆಂಕಿ ಬಿದ್ದು ಲಕ್ಷಾಂತರ ಮೌಲ್ಯದ ಹಳೆ ಪ್ಲಾಸ್ಟಿಕ್ ಭಸ್ಮವಾಗಿರುವ ಘಟನೆ ಶುಕ್ರವಾರ ತಡರಾತ್ರಿ…
ಬೆಂಗಳೂರು : ಅಸಮಾನತೆಯಿರುವ ಸಮಾಜದಲ್ಲಿ ಬಡವ, ಬಲ್ಲಿದ ಎನ್ನದೇ ಎಲ್ಲರನ್ನೂ ಸಮಾನವಾಗಿ ಕಾಣಬೇಕು. ಸಮಾನತೆ, ನ್ಯಾಯ ಒದಗಿಸುವುದು ನಮ್ಮೆಲ್ಲರ ಕರ್ತವ್ಯ…
ಟೆಹ್ರಾನ್ : ಇರಾನ್ ಸರ್ಕಾರದ ವಿರುದ್ದ ಜನಾಕ್ರೋಶ ಭುಗಿಲೆದಿದ್ದು, ಸುಮಾರು 13 ದಿನಗಳಿಂದ ಜನಖರು ಬೀದಿಗಿಳಿದು ಉಗ್ರ ಹೋರಾಟ ನಡೆಸುತ್ತಿದ್ದಾರೆ.…