ರಾಮನಗರ: ಮಾಗಡಿ ತಾಲ್ಲೂಕಿನ ಬಂಡೇಮಠದ ಬೆಟ್ಟದ ಮೇಲಿನ ಮನೆಯ ಕಿಟಕಿಗೆ ನೇಣುಬಿಗಿದು ಆತ್ಮಹತ್ಯೆಗೆ ಶರಣಾಗಿದ್ದು ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಇದರಿಂದ ಮಠದ ಭಕ್ತರಲ್ಲಿ ಆತಂಕ ಮನೆ ಮಾಡಿದೆ.
ತುಮಕೂರಿನ ಸಿದ್ದಗಂಗಾ ಮಠದಲ್ಲಿ ವಿದ್ಯಾಭ್ಯಾಸ ಮಾಡಿದ್ದ ಶ್ರೀಗಳು, ವೇದ, ಉಪನಿಷತ್ ವ್ಯಾಸಂಗ ಮಾಡಿದ್ದರು. ಸಿದ್ದಗಂಗಾ ಮಠದಲ್ಲೇ ಶ್ರೀಗಳಿಂದ ದೀಕ್ಷೆ ಪಡೆದು, ನಂತರ ಬಂಡೆಮಠದಲ್ಲಿ ಕಿರಿಯ ಸ್ವಾಮಿಯಾಗಿದ್ದರು. ಎರಡು ವರ್ಷದ ನಂತರ ಪೀಠ ಸ್ವೀಕರಿಸಿದ್ದು. ಇತ್ತೀಚೆಗೆ 25 ವರ್ಷದ ಪೀಠಾರೋಹಣ ವಾರ್ಷಿಕೋತ್ಸವ ಆಚರಣೆ ಮಾಡಿಕೊಂಡಿದ್ದರು.
ನೆಲಮಂಗಲ ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆ ನಡೆದ ಬಳಿಕ ಮಧ್ಯಾಹ್ನ 3:30ಕ್ಕೆ ಮಠದ ಆವರಣದಲ್ಲಿ ಲಿಂಗಾಯತ ಮಠದ ಪರಂಪರೆ ಸಂಪ್ರದಾಯದಂತೆ ಶ್ರೀಗಳ ಅಂತ್ಯಸಂಸ್ಕಾರ ನಡೆಯಲಿದೆ.
ಮೈಸೂರು : ನಾವು ಪರಸ್ಪರ ಪ್ರೀತಿಸಿ ಮದುವೆಯಾಗಿದ್ದೇವೆ. ನಮಗೆ ಜೀವ ಬೆದರಿಕೆ ಇದ್ದು, ರಕ್ಷಣೆ ಕೊಡಿ ಎಂದು ತುಮಕೂರು ಮೂಲದ…
ಪ್ರಶಾಂತ್ ಎಸ್. ಮೈಸೂರು : ನಗರ ಹೊರವಲಯದ ಶ್ರೀರಾಂಪುರ ಪಟ್ಟಣ ಪಂಚಾಯಿತಿ ಹಾಗೂ ನಗರಪಾಲಿಕೆ ವ್ಯಾಪ್ತಿಯ ಕಂದಾಯ ಇಲಾಖೆ ನೌಕರರ…
ಚಾಮರಾಜನಗರ : ನೀರಿನ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿರುವ ಕಾರಣಕ್ಕೆ ತಾಲ್ಲೂಕಿನ ಮೂರು ಗ್ರಾಮ ಪಂಚಾಯಿತಿ ಕಾರ್ಯಾಲಯಗಳ ವಿದ್ಯುತ್ ಸಂಪರ್ಕವನ್ನು…
ಇಸ್ರೇಲ್ : ಇಸ್ರೇಲ್-ಲೆಬನಾನ್ ಉದ್ವಿಗ್ನತೆಗೆ 10 ದಿನಗಳ ಕದನ ವಿರಾಮ ಘೋಷಿಸಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.…
ನವದೆಹಲಿ : ಉತ್ತರ, ದಕ್ಷಿಣ, ದೊಡ್ಡ ಅಥವಾ ಸಣ್ಣ ರಾಜ್ಯಗಳಾವುದೇ ಇರಲಿ ಕ್ಷೇತ್ರ ಪುನರ್ ವಿಂಗಡಣೆಯ ವಿಷಯಕ್ಕೆ ಬಂದಾಗ ರಾಜ್ಯಗಳ…