ಚಿತ್ರದುರ್ಗ: ಮುರುಘಾ ಮಠದ ನೂತನ ಉಸ್ತುವಾರಿಯಾಗಿ ಬಸವಕುಮಾರ ಸ್ವಾಮೀಜಿ ನೇಮಕಗೊಂಡಿದ್ದಾರೆ.
ಸರ್ವೋಚ್ಛ ನ್ಯಾಯಾಲಯದ ಆದೇಶದ ಮೇರೆಗೆ ಮಠದ ಧಾರ್ಮಿಕ ಕಾರ್ಯಕ್ರಮಗಳ ಮುಂದುವರಿಕೆ ಮತ್ತು ಮೇಲುಸ್ತುವಾರಿಗೆ ಬಸವಕುಮಾರ ಸ್ವಾಮೀಜಿಗೆ ಅಧಿಕಾರ ವಹಿಸಲಾಗಿದೆ.
ಬಸವಕುಮಾರ ಸ್ವಾಮೀಜಿ ವಿಜಯಪುರದ ವನಶ್ರೀ ಮಹಾ ಸಂಸ್ಥಾನದ ಫೀಠಾಧಿಪತಿಯಾಗಿದ್ದಾರೆ. ಹಂಪಿ ವಿಶ್ವ ವಿದ್ಯಾಲಯದಲ್ಲಿ ಸ್ನಾತಕೋತ್ತರ ಪದವಿ ಹಾಗೂ ಪಿ ಎಚ್ ಡಿ ಪಡೆದಿದ್ದಾರೆ.
ಬಸವಕುಮಾರ ಸ್ವಾಮೀಜಿ ಮಠದ ಆಡಳಿತದಲ್ಲಿ ಸಂಪೂರ್ಣ ಸ್ವತಂತ್ರ ಕಾರ್ಯನಿರ್ವಹಣೆ ಮಾಡಲಿದ್ದಾರೆ. ಜೊತೆಗೆ ದೈನಂದಿನ ಪೂಜಾ ಕೈಂಕರ್ಯ ನಿರ್ವಹಣೆ ಮಾಡಲಿದ್ದಾರೆ.
ಅದರಂತೆ ಇದೀಗ ಸಂಪೂರ್ಣ ಖರ್ಚು ವೆಚ್ಚಗಳನ್ನು ಮಠದ ಖಾತೆಯಿಂದ ಬಳಕೆ ಮಾಡಬಹುದಾಗಿದ್ದು, ನ್ಯಾಯಾಲಯದಲ್ಲಿ ಯಾವುದೇ ಮೊಕದ್ದಮೆ ಹೂಡಲು ಕಮಿಟಿಗೆ ಸಂಪೂರ್ಣ ಸ್ವಾತಂತ್ರ್ಯವನ್ನು ಸರ್ವೋಚ್ಛ ನ್ಯಾಯಾಲಯ ನೀಡಿದೆ
ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…
ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…
ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…
ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…
ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…