ಸೌರವ್‌ ಗಂಗೂಲಿಗೆ ಎದೆನೋವು: ಆಸ್ಪತ್ರೆಗೆ ದಾಖಲು

ಕೋಲ್ಕತ್ತ: ಮಾಜಿ ಕ್ರಿಕೆಟಿಗ, ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧ್ಯಕ್ಷ ಸೌರವ್ ಗಂಗೂಲಿ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.

ಕೋಲ್ಕತ್ತದ ವುಡ್‌ಲ್ಯಾಂಡ್‌ ಆಸ್ಪತ್ರೆಗೆ ಗಂಗೂಲಿ ಅವರನ್ನು ದಾಖಲಿಸಲಾಗಿದೆ.

× Chat with us