ಬೆಂಗಳೂರು : ಬೆಂಗಳೂರು ಬಂದ್‌ಗೆ ಕರೆ ನೀಡಿರುವ ರೈತ ಮುಖಂಡ ಕುರುಬೂರು ಶಾಂತಕುಮಾರ್ ಅವರನ್ನು ಮೈಸೂರು ಬ್ಯಾಂಕ್ ಸರ್ಕಲ್ ಬಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕಾವೇರಿಗಾಗಿ ಇಂದು ಬೆಂಗಳೂರು ಬಂದ್‌ಗೆ ಕರೆ ನೀಡಲಾಗಿದ್ದು, ಬೆಂಗಳೂರು ಬಂದ್ ಹಿನ್ನೆಲೆ ಬೆಳ್ಳಂಬೆಳಗ್ಗೆ ವಿವಿಧ ಸಂಘಟನೆಗಳಿಂದ ಪ್ರತಿಭಟನೆಗಳು ಆರಂಭಗೊಂಡಿದೆ. ಈ ವೇಳೆ ಕುರುಬೂರು ಶಾಂತಕುಮಾರ್ ಹಾಗೂ ಇತರೆ ಕೆಲವರನ್ನು ಮೈಸೂರು ಬ್ಯಾಂಕ್ ಸರ್ಕಲ್ ಬಳಿ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಪ್ರತಿಭಟನಾ ಮೆರವಣಿಗೆಗೂ ಮುನ್ನವೇ ಶಾಂತಕುಮಾರ್ ಹಾಗೂ ಇತರರನ್ನು ಖಾಕಿ ಪಡೆ ವಶಕ್ಕೆ ಪಡೆದಿದ್ದಾರೆ.
ಮೈಸೂರು : ಮೈಸೂರು ಮಹಾನಗರಪಾಲಿಕೆ 2026-27ನೇ ಹಣಕಾಸು ವರ್ಷಕ್ಕೆ ಜಾರಿಗೊಳಿಸಲು ಘೋಷಿಸಿದ್ದ ಮೋಟಾರ್ ವಾಹನ ಸೆಸ್ ಅನ್ನು ರದ್ದುಗೊಳಿಸಿದೆ. ಇತ್ತೀಚಿಗೆ…
ಬೆಂಗಳೂರು : ಕರ್ನಾಟಕದ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರೆ ಉಂಟಾಗಿ ಕುಸಿದು ಬಿದ್ದಿದ್ದು, ಆಸ್ಪತ್ರೆಗೆ…
ಮೈಸೂರು : ಬಟ್ಟೆ ಬ್ಯಾಗ್ ಖರೀದಿಯಲ್ಲಿ ಆಗಿರುವ ಅವ್ಯವಹಾರದ ಬಗ್ಗೆ ತನಿಖೆ ನಡೆಸಲು ಹೈಕೋರ್ಟ್ ಅನುಮತಿ ನೀಡಿರುವ ಕುರಿತು ಪ್ರತಿಕ್ರಿಯಿಸಿದ…
ಬೆಂಗಳೂರು : ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳಲ್ಲಿ ಹೊಸ ಆಶಾಕಿರಣ ಮೂಡಿಸಿದ್ದಾರೆ. ಸ್ನಾಯು ಸೆಳೆತದಿಂದ…
ಟೆಹ್ರಾನ್ : ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಕಳೆದ 24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಸ್ಟೆಲ್ತ್…
ಬಾಗಲಕೋಟೆ : ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ. ಅವರಿಗೆ ಯಾವ ಕಡತವೂ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.…