ಬೆಂಗಳೂರು: ವಿದೇಶಿ ವಿನಿಮಯ ಕಾನೂನನ್ನು ಉಲ್ಲಂಘಿಸಿದ ಆರೋಪಕ್ಕೆ ಸಂಬಂಧಿಸಿದ ತನಿಖೆಯ ಭಾಗವಾಗಿ, ಸಂಪೂರ್ಣ ಮಾಲಕತ್ವ ಮತ್ತು ಚೀನಾ ಪ್ರಜೆಗಳ ನಿಯಂತ್ರಣದಲ್ಲಿರುವ ಬೆಂಗಳೂರು ಮೂಲದ ಆನ್‌ಲೈನ್ ಶಿಕ್ಷಣ ಕಂಪನಿಯ 8.26 ಕೋಟಿ ರೂಪಾಯಿ ಮೌಲ್ಯದ ಹಣವನ್ನು ವಶಪಡಿಸಿಕೊಂಡಿರುವುದಾಗಿ ಜಾರಿ ನಿರ್ದೇಶನಾಲಯ ಶುಕ್ರವಾರ ತಿಳಿಸಿದೆ.
ಪಿಜನ್ ಎಜುಕೇಶನ್ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್‌ನ ಹಣವನ್ನು ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆಯ (ಫೆಮಾ) ಸೆಕ್ಷನ್ 37 ಎ ಅಡಿಯಲ್ಲಿ ವಶಪಡಿಸಿಕೊಳ್ಳಲಾಗಿದೆ ಎಂದು ಇಡಿ ಹೇಳಿಕೆಯಲ್ಲಿ ತಿಳಿಸಿದೆ.
ಕಂಪನಿಯು “ಒಡಾಕ್ಲಾಸ್” ಬ್ರಾಂಡ್ ಹೆಸರಿನಲ್ಲಿ ಆನ್‌ಲೈನ್ ಶಿಕ್ಷಣವನ್ನು ಒದಗಿಸಿದೆ. ಜಾರಿ ನಿರ್ದೇಶನಾಲಯ ಎಪ್ರಿಲ್‌ನಲ್ಲಿ ಹುಡುಕಾಟಗಳನ್ನು ನಡೆಸಿ ಕಂಪನಿಯು 100 ಪ್ರತಿಶತ ಚೀನೀ ಪ್ರಜೆಗಳ ಒಡೆತನದಲ್ಲಿದೆ ಮತ್ತು ಚೀನಾದಲ್ಲಿ ಕುಳಿತಿರುವ ವ್ಯಕ್ತಿಗಳು ಕಂಪನಿಯ ಎಲ್ಲಾ ವ್ಯವಹಾರಗಳು, ಹಣಕಾಸಿನ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದು ಕಂಡುಕೊಂಡಿತ್ತು.
ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…
ಆಹಾರದಲ್ಲಿ ಬಳಸುವ ಉಪ್ಪು, ಸಕ್ಕರೆ ಬಳಕೆ ಪ್ರಮಾಣಕ್ಕೆ ಕಡಿವಾಣ ಹಾಕಲು ಅರೋಗ್ಯ ಇಲಾಖೆ ಚಿಂತನೆ ನಡೆಸಿದೆ ಎಂದು ವರದಿಯಾಗಿದೆ. ಹಾಗೆಯೇ…
ಚಾಮರಾಜನಗರ ಜಿಯ ಕೊಳ್ಳೇಗಾಲ ಮತ್ತು ಹನೂರು ವಿಧಾನಸಭಾ ಕ್ಷೇತ್ರಗಳಲ್ಲಿ ಸುಮಾರು ರೂ.೫೦೦ ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳು ದೊಡ್ಡ ಹುದ್ದೆಗಳಿಗೆ ಹೋದರೂ ತನ್ನ ಕಾಯಕ ಮುಂದುವರಿಸಿರುವ ‘ಮಹಾತಾಯಿ’ ತೆಲಂಗಾಣದ ಸಂಗಾರೆಡ್ಡಿಯ ರಾಕೇಶ್…
ಪುನೀತ್ ಮಡಿಕೇರಿ ಮಡಿಕೇರಿ ದಸರಾ ಸಮೀಪಿಸುತ್ತಿದ್ದರೂ ಗುಂಡಿಗಳಿಗೆ ಸಿಗದ ಮುಕ್ತಿ ಮಡಿಕೇರಿ ದಸರಾ ಜನೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಆದರೆ, ದಸರಾ…
ಮಹೇಂದ್ರ ಹಸಗೂಲಿ ದೇಪಾಪುರದಲ್ಲಿ ಗುಡಿಸಲಿನಲ್ಲಿ ಆರಂಭವಾದ ಅನ್ನ ದಾಸೋಹಕ್ಕೆ ಈಗ ದಾಸೋಹ ಭವನದ ರೂಪ ಗುಂಡ್ಲುಪೇಟೆ: ಸಣ್ಣ ಗುಡಿಸಲಿನಲ್ಲಿ ಆರಂಭಗೊಂಡ…