ಮೈಸೂರು: ದೇಶದ ಪ್ರಮುಖ ಟಿಲಿಕಾಂ ಕಂಪನಿ ರಿಲಯನ್ಸ್ ಜಿಯೋ ತನ್ನ ಎಲ್ಲಾ ರಿಚಾರ್ಚ್ ಪ್ಲ್ಯಾನ್‌ಗಳನ್ನು ಹೆಚ್ಚಳ ಮಾಡಿದೆ. ತನ್ನ ಪ್ರಿಪೇಯ್ಡ್ ಯೋಜನೆಗಳ ಮೇಲೆ 20% ದರ ಹೆಚ್ಚಿಸಿದೆ. ಈ ಹೊಸ ದರ ಪ್ಲ್ಯಾನ್‌ಗಳು ಜುಲೈ 3 ರಿಂದ ಜಾರಿಗೆ ಬರಲಿದೆ ಎಂದು ಕಂಪನಿ ಪ್ರಕಟಣೆಯಲ್ಲಿ ತಿಳಿಸಿದೆ.
ಎರಡೂವರೆ ವರ್ಷಗಳ ಬಳಿಕ ಜಿಯೋ ಪ್ರಿಪೇಯ್ಡ್ ಬೆಲೆಗಳಲ್ಲಿ ಮೊದಲ ಹೆಚ್ಚಳ ಮಾಡಿದೆ. ದೇಶದಲ್ಲಿ ಗರಿಷ್ಠ ಪ್ರಮಾಣದ ಮೊಬೈಲ್ ಗ್ರಾಹಕರನ್ನು ಹೊಂದಿರುವ ಜಿಯೋ ಇದೀಗ ತನ್ನ ಗ್ರಾಹಕರಿಗೆ ದರ ಹೆಚ್ಚಳದ ಬಿಸಿ ಮುಟ್ಟಿಸಿದೆ.
ಹಿಂದೆ ಎಷ್ಟಿತ್ತು, ಈಗಾ ಎಷ್ಟಾಗುತ್ತೆ?
ಈ ಹಿಂದೆ 155 ರೂಪಾಯಿ ರಿಚಾರ್ಚ್ ಪ್ಲ್ಯಾನ್ 189 ರೂಪಾಯಿಗೆ ಏರಲಿದೆ. ಆದರೆ ವ್ಯಾಲಿಡಿಟಿ ಮಾತ್ರ 28ದಿನಗಳಿಗೆ ಇರಲಿದೆ. ಇನ್ನು 209 ರೂಪಾಯಿಯ ರಿಚಾರ್ಚ್ ಪ್ಲ್ಯಾನ್ 249 ರೂಪಾಯಿ ಆಗಲಿದೆ. ಇಲ್ಲಿ 40 ರೂ ಏರಿಕೆ ಕಂಡಿದೆ. ಇದರ ವ್ಯಾಲಿಡಿಟಿ ಕೂಡ 28 ದಿನ ಇರಲಿದೆ.
ಡೇಟಾ ಇಂಟರ್‌ನೆಟ್ ಪ್ಲ್ಯಾನ್‌ಗಳಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಇನ್ನೂ 5G ಅನಿಯಮಿತ ಡೇಟಾವನ್ನು ನೀಡುತ್ತಿದ್ದ ರೂ. 239 ಯೋಜನೆಯು ಇನ್ನು ಮುಂದೆ ಇರೋದಿಲ್ಲ. 239 ರ ರಿಚಾರ್ಜ್ ಪ್ಲ್ಯಾನ್ ಇದೀಗ ರೂ.299 ಆಗಲಿದೆ. ಆದರೆ 5G ಅನಿಯಮಿತ ಡೇಟಾವು 2GB ಮತ್ತು ಅದಕ್ಕಿಂತ ಹೆಚ್ಚಿನ ಯೋಜನೆಗಳಲ್ಲಿ ಮಾತ್ರ ಇರುತ್ತದೆ.
ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ…
ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…
ಮೈಸೂರು : ಜಿಲ್ಲೆಯ ಕೆ.ಆರ್.ನಗರದ ಅರ್ಕೇಶ್ವರ ದೇಗುಲದ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ…
ರಾಣೇಬೆನ್ನೂರ : ಮಾನವ ಸಮಾಜ ನಿರ್ಮಾಣದಲ್ಲಿ ಎಲ್ಲರೂ ಪಾಲುದಾರರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅವರು ಇಂದು ರಾಣಿಬೆನ್ನೂರಿನ ನಿಟ್ಟೂರು…
ಕೊಲ್ಕತ್ತಾ : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ 28ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವು ರಾಜಸ್ಥಾನ…