ಹೊಸದಿಲ್ಲಿ: ಲೋಕಸಭೆ ಚುನಾವಣೆ ಹಿನ್ನೆಲೆ ಬಿಜೆಪಿ ತನ್ನ ಏಳನೇ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ಕರ್ನಾಟಕದಲ್ಲಿ ಬಾಕಿ ಉಳಿಸಿಕೊಂಡಿದ್ದ ಚಿತ್ರದುರ್ಗ ಲೋಕಸಭೆ ಕ್ಷೇತ್ರಕ್ಕೆ ಅಭ್ಯರ್ಥಿಯನ್ನು ಘೋಷಿಸಿದೆ.
ಪ್ರಸ್ತುತ ಚಿತ್ರದುರ್ಗ ಕ್ಷೇತ್ರದ ಸಂಸದರಾಗಿರುವ ನಾರಾಯಣಸ್ವಾಮಿ ಅವರಿಗೆ ಕೊಕ್ ಕೊಟ್ಟಿರುವ ಬಿಜೆಪಿ ಗೋವಿಂದ ಕಾರಜೋಳ ಅವರಿಗೆ ಟಿಕೆಟ್ ನೀಡಿದೆ. ಇನ್ನು ಈ ಏಳನೇ ಪಟ್ಟಿಯಲ್ಲಿ ಚಿತ್ರದುರ್ಗ ಕ್ಷೇತ್ರದ ಜತೆ ಅಮರಾವತಿ ಕ್ಷೇತ್ರದ ಅಭ್ಯರ್ಥಿಯನ್ನೂ ಸಹ ಬಿಜೆಪಿ ಘೋಷಿಸಿದೆ. ನವನೀತ್ ರಾಣಾ ಅವರನ್ನು ಬಿಜೆಪಿ ಈ ಕ್ಷೇತ್ರದಲ್ಲಿ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಲು ನಿರ್ಧರಿಸಿದೆ.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…