BREAKING NEWS

Loksabha Elections 2024: ಏಳನೇ ಪಟ್ಟಿ ಪ್ರಕಟಿಸಿದ ಬಿಜೆಪಿ; ಚಿತ್ರದುರ್ಗ ಅಭ್ಯರ್ಥಿ ಬಹಿರಂಗ

ಹೊಸದಿಲ್ಲಿ: ಲೋಕಸಭೆ ಚುನಾವಣೆ ಹಿನ್ನೆಲೆ ಬಿಜೆಪಿ ತನ್ನ ಏಳನೇ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ಕರ್ನಾಟಕದಲ್ಲಿ ಬಾಕಿ ಉಳಿಸಿಕೊಂಡಿದ್ದ ಚಿತ್ರದುರ್ಗ ಲೋಕಸಭೆ ಕ್ಷೇತ್ರಕ್ಕೆ ಅಭ್ಯರ್ಥಿಯನ್ನು ಘೋಷಿಸಿದೆ.

ಪ್ರಸ್ತುತ ಚಿತ್ರದುರ್ಗ ಕ್ಷೇತ್ರದ ಸಂಸದರಾಗಿರುವ ನಾರಾಯಣಸ್ವಾಮಿ ಅವರಿಗೆ ಕೊಕ್‌ ಕೊಟ್ಟಿರುವ ಬಿಜೆಪಿ ಗೋವಿಂದ ಕಾರಜೋಳ ಅವರಿಗೆ ಟಿಕೆಟ್‌ ನೀಡಿದೆ. ಇನ್ನು ಈ ಏಳನೇ ಪಟ್ಟಿಯಲ್ಲಿ ಚಿತ್ರದುರ್ಗ ಕ್ಷೇತ್ರದ ಜತೆ ಅಮರಾವತಿ ಕ್ಷೇತ್ರದ ಅಭ್ಯರ್ಥಿಯನ್ನೂ ಸಹ ಬಿಜೆಪಿ ಘೋಷಿಸಿದೆ. ನವನೀತ್‌ ರಾಣಾ ಅವರನ್ನು ಬಿಜೆಪಿ ಈ ಕ್ಷೇತ್ರದಲ್ಲಿ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಲು ನಿರ್ಧರಿಸಿದೆ.

andolana

Recent Posts

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

8 mins ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

10 mins ago

ಓದುಗರ ಪತ್ರ: ಸರ್ಕಾರಿ ಕಚೇರಿಗಳ ಅನಗತ್ಯ ಬಾಡಿಗೆ ವೆಚ್ಚಗಳನ್ನು ತಪ್ಪಿಸಿ

ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…

12 mins ago

ರಂಗದ ಮೇಲೆ ಜಿನುಗಿದ ಜೀವಸೆಲೆ

ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…

15 mins ago

ಸಮವಸ್ತ್ರದ ಆತ್ಮಸಾಕ್ಷಿ ಮತ್ತು ಮೂರು ಪ್ರಜ್ಞೆಗಳು

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್‌ ಅಕಾಡೆಮಿ ಮೈಸೂರು  ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…

20 mins ago

ದಸರಾ ಕಾರ್ಯಕ್ರಮಕ್ಕೆ ಸವಾಲಾದ ಬಸ್ ಸೇವೆ

ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…

28 mins ago