ಮೈಸೂರು : ನನ್ನನ್ನು ಹೇಗಾದರೂ ಮಾಡಿ ಸೋಲಿಸಬೇಕು ಎಂಬುದು ಬಿಜೆಪಿ ಉದ್ದೇಶ. ಅದಕ್ಕಾಗಿಯೇ ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ವರುಣಾ ವಿಧಾನಸಭೆ ಕ್ಷೇತ್ರಕ್ಕೆ ಬಂದಿದ್ದಾರೆ ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಸುತ್ತೂರು ಮಠದ ಹೆಲಿಪ್ಯಾಡ್ನಲ್ಲಿ ಶನಿವಾರ ಮಾತನಾಡಿದ ಅವರು, ವಿ. ಸೋಮಣ್ಣರನ್ನು ವರುಣಕ್ಕೆ ಕರೆತಂದು ನಿಲ್ಲಿಸಿರುವುದೇ ಸಂತೋಷ್. ಸಂತೋಷ್ ಆರ್ಎಸ್ಎಸ್ನ ವ್ಯಕ್ತಿ. ನನಗೆ ಅವರ ಬಗ್ಗೆ ವೈಯಕ್ತಿಕವಾಗಿ ದ್ವೇಷವಿಲ್ಲ. ನಾನು ಕೋಲಾರದಿಂದ ಸ್ಪರ್ಧಿಸುತ್ತೇನೆ ಎಂದಾಗ ಅಲ್ಲಿಗೂ ಬಂದಿದ್ದರು. ಈಗ ವರುಣಾ ಕ್ಷೇತ್ರಕ್ಕೆ ಬಂದು ನನ್ನ ವಿರುದ್ಧ ಕೆಲಸ ಮಾಡುತ್ತಿದ್ದಾರೆ. ಅವರು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…
ಶಿವಮೊಗ್ಗ: ಕಾಂಗ್ರೆಸ್ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.…
ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…
ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…