ಬೆಳಗಾವಿ: ಶಾಸಕಾಂಗ ಪಕ್ಷದ ಸಭೆ ನಂತರ ಬಿಜೆಪಿ ಶಾಸಕರು ಕಾಂಗ್ರೆಸ್ ಪಕ್ಷ ಏರ್ಪಡಿಸಿದ್ದ ಔತಣಕೂಟದಲ್ಲಿ ಭಾಗಿಯಾಗಿದ್ದರ ಬಗ್ಗೆ ಮಾಹಿತಿ ತಿಳಿದು ಬಂದಿದೆ. ಈ ಬಗ್ಗೆ ಇಂದೇ ಶಾಸಕರನ್ನು ವಿಚಾರಣೆ ಮಾಡುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ಔತಣಕೂಟದಲ್ಲಿ ಭಾಗಿಯಾಗಿದ್ದ ಮೂರು ಶಾಸಕರ ಜೊತೆ ನಾನು ಮಾತನಾಡಿ ಈ ಬಗ್ಗೆ ವಿವರನೆ ಕೇಳುತ್ತೇನೆ ಎಂದು ತಿಳಿಸಿದ್ದಾರೆ.
ಇನ್ನು ಈ ಬಗ್ಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ಮಾತನಾಡಿ, ಸಭೆಯಲ್ಲಿ ಯಾವುದೇ ಬಿಜೆಪಿ ಶಾಸಕರು ಭಾಗಿಯಾಗಿಲ್ಲ. ಬಳಿಕ ಪ್ರತ್ಯೇಕವಾಗಿ ನಾನೇ ಆಯೋಜನೆ ಮಾಡಿದ್ದ ಓತಣಕೂಟದಲ್ಲಿ ಪಾಲ್ಗೊಳ್ಳುವಂತೆ ನಾನೇ ಆಹ್ವಾನ ಮಾಡಿದ್ದೆ ಎಂದು ತಿಳಿಸಿದರು.
ಬಿಜೆಪಿ ಪಕ್ಷ ಸೇರಿದಂತೆ ಇತರೆ ಪಕ್ಷದ ನಾಯಕರು ಈ ಔತಣಕೂಟದಲ್ಲಿ ಭಾಗವಹಿಸಿದ್ದರು ಎಂದರು.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…