ಬೆಂಗಳೂರು : ಉಡುಪಿಯ ಕಾಲೇಜೊಂದರ ವಾಷ್ ರೂಮಲ್ಲಿ ವಿದ್ಯಾರ್ಥಿನಿಯೊಬ್ಬರ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ. ಈಗಾಗಲೇ ವರದಿಯಾಗಿರುವಂತೆ ಉಡುಪಿ ನಗರದಲ್ಲಿ ಅಖಿಲ ಭಾರತ್ ವಿದ್ಯಾರ್ಥಿ ಪರಿಷತ್ ಸದಸ್ಯರು ಪ್ರತಿಭಟನೆ ನಡೆಸುತ್ತಿದ್ದಾರೆ.
ಬೆಂಗಳೂರಲ್ಲಿ ಬಿಜೆಪಿ ಯುವ ಮೋರ್ಚಾದ ಕಾರ್ಯಕರ್ತರು ಸಹ ಪ್ರತಿಭಟನೆ ನಡೆಸುತ್ತಿದ್ದು ಗೃಹ ಸಚಿವ ಜಿ ಪರಮೇಶ್ವರ್ ನಿವಾಸಕ್ಕೆ ಮುತ್ತಿಗೆ ಹಾಕುವ ನಿರ್ಧಾರ ಮಾಡಿದ್ದಾರೆ. ಈ ಹಿನ್ನೆಲೆಯಲ್ಲೇ ಸಚಿವರ ಸದಾಶಿವನಗರ ನಿವಾಸಕ್ಕೆ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಕರ್ನಾಟಕ ರಾಜ್ಯ ಮೀಸಲು ಪಡೆಯ ತುಕಡಿಯೊಂದನ್ನು ಅವರ ಮನೆ ಸುತ್ತ ನಿಯೋಜಿಸಲಾಗಿದೆ.
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…