BREAKING NEWS

ಝೀಲಂ ನದಿಯಲ್ಲಿ ದೋಣಿ ಮಗುಚಿ ಪ್ರವಾಸಿಗರು ನಾಪತ್ತೆ!

ಶ್ರೀನಗರ : ನಗರದ ಹೊರವಲಯದಲ್ಲಿರುವ ಝೀಲಂ ನದಿಯಲ್ಲಿ ಮಂಗಳವಾರ ದೋಣಿ ಮಗುಚಿ ಕೆಲವರು ಕಾಣೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ ಮತ್ತು ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ ತಂಡವನ್ನು ನಿಯೋಜಿಸಲಾಗಿದೆ ಎಂದು ಅವರು ಹೇಳಿದರು. ಕಳೆದ ಎರಡು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಝೀಲಂ ಸೇರಿದಂತೆ ಹಲವಾರು ಜಲಮೂಲಗಳ ನೀರಿನ ಮಟ್ಟ ಹೆಚ್ಚಾಗಿದೆ

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಹೊಸ ವರ್ಷಾಚರಣೆಗೆ ಬೆಂಗಳೂರಿನಲ್ಲಿ ಹೊಸ ರೂಲ್ಸ್

ಬೆಂಗಳೂರು: ಈ ಬಾರಿ ಹೊಸ ವರ್ಷ ಸ್ವಾಗತಿಸಲು ಬೆಂಗಳೂರು ನಗರ ಸಜ್ಜಾಗಿದ್ದು, ಪೊಲೀಸ್‌ ಇಲಾಖೆ ಹೊಸ ಮಾರ್ಗಸೂಚಿ ಪ್ರಕಟಿಸಿದೆ. 1)…

12 mins ago

ಹುಣಸೂರು| ಅಪೆ ಆಟೋ ಕೆರೆಗೆ ಉರುಳಿ ಚಾಲಕ ಸಾವು

ಹುಣಸೂರು: ಚಾಲಕನ ನಿಯಂತ್ರಣ ತಪ್ಪಿ ಅಪೆ ಆಟೋವೊಂದು ಕೆರೆಗೆ ಉರುಳಿದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಣಸೂರು-ಮೈಸೂರು ಹೆದ್ದಾರಿಯಲ್ಲಿ…

28 mins ago

ಓದುಗರ ಪತ್ರ: ಸಾರ್ವಜನಿಕ ಶೌಚಾಲಯ ನಿರ್ಮಿಸಿ

ಎಚ್.ಡಿ.ಕೋಟೆ ಪಟ್ಟಣದ ಪ್ರಮುಖ ಸ್ಥಳಗಳಲ್ಲಿ ಸಾರ್ವಜನಿಕ ಶೌಚಾಲಯಗಳಿಲ್ಲದೆ ಸಾರ್ವಜನಿಕರು ರಸ್ತೆ ಬದಿಗಳಲ್ಲಿ ಮೂತ್ರ ವಿಸರ್ಜನೆ ಮಾಡುತ್ತಿದ್ದಾರೆ. ಇದರಿಂದ ಅನೈರ್ಮಲ್ಯ ವಾತಾವರಣ…

34 mins ago

ಓದುಗರ ಪತ್ರ:  ವಿಮಾ ವಲಯದಲ್ಲಿ ಶೇ.೧೦೦ ಎಫ್ಡಿಐ ಜನ ವಿರೋಧಿ

ವಿಮಾ ವಲಯದಲ್ಲಿ ಶೇ. ೧೦೦ ರಷ್ಟು ವಿದೇಶಿ ನೇರ ಬಂಡವಾಳ ಹೂಡಿಕೆ(ಎ-ಡಿಐ)ಯಿಂದ ವಿಮಾ ರಕ್ಷಣೆ ಪಡೆದ ಜೀವಗಳ ಮತ್ತು ಆಸ್ತಿಗಳ…

1 hour ago

ಓದುಗರ ಪತ್ರ: ಸಜ್ಜನ ರಾಜಕಾರಣಿಯಾಗಿದ್ದ ಶಾಮನೂರು ಶಿವಶಂಕರಪ್ಪ

ರಾಜ್ಯದ ಅತ್ಯಂತ ಸಜ್ಜನ ರಾಜಕಾರಣಿಗಳಲ್ಲಿ ಒಬ್ಬರೆನಿಸಿದ್ದ ಹಿರಿಯ ರಾಜಕೀಯ ಮುತ್ಸದ್ದಿ ಶಾಮನೂರು ಶಿವಶಂಕರಪ್ಪನವರ ನಿಧನ ನಿಜಕ್ಕೂ ನೋವಿನ ಸಂಗತಿ. ದೇಶದ…

1 hour ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಅಂಚೆ ಚೀಟಿ ಮೂಲಕ ಟಿಪ್ಪು ಸುಲ್ತಾನ್ ವಂಶಸ್ಥೆಯನು ಗೌರವಿಸಿದ ಫ್ರಾನ್ಸ್‌

ಶತ್ರುಗಳಿಗೆ ಸೆರೆ ಸಿಕ್ಕು ಚಿತ್ರ ಹಿಂಸೆ ಅನುಭವಿಸಿದರೂ ಗುಟ್ಟು ಬಿಡದ ನೂರ್ ಇನಾಯತ್ ಖಾನ್‌  ನವೆಂಬರ್ ತಿಂಗಳಲ್ಲಿ ಫ್ರಾನ್ಸ್ ಸರ್ಕಾರ…

1 hour ago