BREAKING NEWS

ಗರ್ಭಕೋಶ ಕ್ಯಾನ್ಸರ್‌ನಿಂದ ಬಾಲಿವುಡ್‌ ನಟಿ ಪೂನಂ ಪಾಂಡೆ ನಿಧನ!

ಉತ್ತರ ಪ್ರದೇಶ: ಬಾಲಿವುಡ್‌ ನಟಿ ಹಾಗೂ ಮಾಡೆಲ್‌ ಕ್ವೀನ್‌ ಪೂನಂ ಪಾಂಡೆ ಅವರು ಇಂದು (ಫೆ.2) ನಿಧನರಾದರು.

ಗರ್ಭಕೋಶ ಕ್ಯಾನ್ಸರ್‌ನಿಂದ ಬಳಲುತ್ತಿದ್ದ 32 ವರ್ಷದ ಪೂನಂ ಪಾಂಡೆ ಶುಕ್ರವಾರ ಬೆಳಿಗ್ಗೆ ಉತ್ತರ ಪ್ರದೇಶದ ಕಾನ್‌ಪುರ್‌ ನಲ್ಲಿ ನಿಧನ ಹೊಂದಿದ್ದಾರೆ.

ನಟಿಯಾಗಿ ಹಾಗೂ ಮಾಡೆಲ್ ಆಗಿ ಪೂನಂ ಪಾಂಡೆ ಅವರು ಚಿತ್ರರಂಗದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದಿದ್ರು ಜೊತೆಗೆ ಅವರು ಮಾಡಿಕೊಂಡ ವಿವಾದಗಳು ಹಲವು ಅವರನ್ನು ಜನಪ್ರಿಯತೆಗೊಳಿಸಿತ್ತು. ಕಾಂಟ್ರೋವರ್ಷಿಯಲ್‌ ಸ್ಟಾರ್‌ ಎಂದೇ ಹೆಸರಾಗಿದ್ದ ಇವರ ಮೃತಪಟ್ಟ ಸುದ್ದಿಯನ್ನು ಅವರ ಇನ್​ಸ್ಟಾಗ್ರಾಮ್ ಖಾತೆ ಮೂಲಕ ಪೋಸ್ಟ್ ಮಾಡಲಾಗಿದೆ. ಪೂನಂರ ಮರಣ ಅವರ ಅಭಿಮಾನಿಗಳಿಗೆ ಶಾಕಿಂಗ್ ಎನಿಸಿದೆ.

andolanait

Recent Posts

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

33 mins ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

38 mins ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

47 mins ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

1 hour ago

ಮುಡಾ ಮೇಲೆ ಇ.ಡಿ.ದಾಳಿ: ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ: ಡಿಸಿಎಂ ʼಡಿಕೆಶಿʼ

ಬೆಂಗಳೂರು: ಮುಡಾ ಕಚೇರಿ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದಾರೆ. ಕಚೇರಿಯಲ್ಲಿಯೇ ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ…

2 hours ago

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

2 hours ago