ಮುಂಬೈ : ಕಣಿವೆಗೆ ಬಸ್ ಉರುಳಿ 12 ಮಂದಿ ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ರಾಯಗಡ ಜಿಲ್ಲೆಯಲ್ಲಿ ಶನಿವಾರ ಬೆಳಗಿನ ಜಾವ ನಡೆದಿದೆ. ಅಪಘಾತದಲ್ಲಿ 25 ಮಂದಿ ಗಾಯಗೊಂಡಿದ್ದಾರೆ.
ಲೋನಾವಾಲಾ ಬಳಿಯ ಖಂಡಾಲ ಘಾಟ್‌ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಕಣಿವೆಗೆ ಉರುಳಿದೆ. ಅಪಘಾತಕ್ಕೀಡಾದ ಬಸ್ ಮುಂಬೈನಿಂದ ಪುಣೆಗೆ ತೆರಳುತ್ತಿತ್ತು ಎಂದು ಹೇಳಲಾಗಿದೆ.
ಲಭ್ಯವಿರುವ ಮಾಹಿತಿ ಪ್ರಕಾರ, ಬೆಳಗಿನ ಜಾವ 4:30ರ ಸುಮಾರಿಗೆ ಖಂಡಾಲ ಘಾಟ್‌ನ ಶಿಂಡ್ರೋಬಾ ದೇವಾಲಯದ ಬಳಿ ಡ್ರೈವರ್ ನಿಯಂತ್ರಣ ಕಳೆದುಕೊಂಡ ಬಸ್ ತಡೆಗೋಡೆ ಗುದ್ದಿ 500 ಅಡಿ ಆಳದ ಕಣಿವೆಗೆ ಉರುಳಿದೆ.ಪೊಲೀಸ್ ಮತ್ತು ರಕ್ಷಣಾ ಸಿಬ್ಬಂದಿ ಸ್ಥಳದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…