ಜನವರಿ 22ರ ಸೋಮವಾರದಂದು ಉತ್ತರಪ್ರದೇಶದ ಅಯೋಧ್ಯೆಯಲ್ಲಿ ನಡೆಯಲಿರುವ ಭಗವಾನ್ ಶ್ರೀರಾಮ ಮಂದಿರದ ಶಂಕುಸ್ಥಾಪನೆ ಸಮಾರಂಭಕ್ಕೆ ಭಾರತದ ಲೆಜೆಂಡರಿ ಕ್ರಿಕೆಟಿಗ ಎಂಎಸ್ ಧೋನಿ ಅವರನ್ನು ಜನವರಿ 15ರಂದು ಆಹ್ವಾನಿಸಲಾಗಿದೆ.
ಎಂಎಸ್ ಧೋನಿಗೂ ಮುನ್ನ, ಲೆಜೆಂಡ್ ಬ್ಯಾಟರ್ ಸಚಿನ್ ತೆಂಡೂಲ್ಕರ್ ಮತ್ತು ಪ್ರಸ್ತುತ ಬ್ಯಾಟಿಂಗ್ ಸೂಪರ್‌ಸ್ಟಾರ್ ವಿರಾಟ್ ಕೊಹ್ಲಿ ಕೂಡ ಧಾರ್ಮಿಕ ಕಾರ್ಯಕ್ರಮಕ್ಕೆ ಆಹ್ವಾನವನ್ನು ಸ್ವೀಕರಿಸಿದ್ದಾರೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…