ಬೆಂಗಳೂರು: ಕರ್ನಾಟಕ ರತ್ನ ಡಾ|| ಪುನೀತ್ ರಾಜ್‌ಕುಮಾರ್‌ರವರ ಸ್ಮರಣಾರ್ಥವಾಗಿ ಹಠಾತ್ ಹೃದಯ ಸಂಬಂಧಿ ಸಾವುಗಳನ್ನು ತಡೆಗಟ್ಟಲು Automated External Defibrillators (AED) ಗಳನ್ನು ಜಿಲ್ಲಾ ಆಸ್ಪತ್ರೆ ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ ಅಳವಡಿಸಲಾಗುವುದು. ಇದಕ್ಕಾಗಿ 6 ಕೋಟಿ ರೂ. ಅನುದಾನ ಒದಗಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಜು.07 ರಂದು ತಮ್ಮ 14 ನೇ ಬಜೆಟ್ ಮಂಡನೆ ಮಾಡಿರುವ ಸಿಎಂ, ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆಗೆ ಹಲವು ಹೊಸ ಯೋಜನೆಗಳನ್ನು ಘೋಷಿಸಿದ್ದಾರೆ.
ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಬಡವರಿಗೆ ಉಚಿತ ಡಯಾಲಿಸಿಸ್ ಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳಲಾಗಿತ್ತು. ಇದೀಗ ಏಕಬಳಕೆಯ ಡಯಾಲೈಸರ್‌ಗಳನ್ನು ಎಲ್ಲಾ ಜಿಲ್ಲಾ ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ ಅಳವಡಿಸುವ ಮೂಲಕ ಸೇವೆಯ ಗುಣಮಟ್ಟವನ್ನು ಸುಧಾರಿಸಲಾಗುವುದು. ಇದರೊಂದಿಗೆ ರಾಜ್ಯದಲ್ಲಿ ಈಗಾಗಲೇ ಅಸ್ತಿತ್ವದಲ್ಲಿರುವ 173 ಡಯಾಲಿಸಿಸ್ ಕೇಂದ್ರಗಳನ್ನು 219ಕ್ಕೆ ಹೆಚ್ಚಿಸಲಾಗುವುದು. ಇದಕ್ಕಾಗಿ ಪ್ರಸಕ್ತ ಸಾಲಿನಲ್ಲಿ ಒಟ್ಟು 92 ಕೋಟಿ ರೂ. ಗಳನ್ನು ಒದಗಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ ಘೋಷಣೆಗಳು
ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…
ಶಿವಮೊಗ್ಗ: ಕಾಂಗ್ರೆಸ್ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.…
ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…
ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…