CBSE: 10, 12ನೇ ತರಗತಿಗೆ ಪರೀಕ್ಷೆ ದಿನಾಂಕ ಪ್ರಕಟ

ಹೊಸದಿಲ್ಲಿ: ಸಿಬಿಎಸ್‌ಇ ಬೋರ್ಡ್‌ನ ಹತ್ತು ಮತ್ತು 12ನೇ ತರಗತಿ ಪರೀಕ್ಷೆಗಳು ಮೇ 4ರಿಂದ ಜೂನ್‌ 10ರ ವರೆಗೆ ನಡೆಯಲಿವೆ. ಪರೀಕ್ಷೆಗಳ ಫಲಿತಾಂಶವು ಜುಲೈ 15ರಂದು ಪ್ರಕಟಗೊಳ್ಳಲಿದೆ ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್‌ ಪೋಖ್ರಿಯಾಲ್‌ ನಿಶಾಂಕ್‌ ತಿಳಿಸಿದ್ದಾರೆ.

× Chat with us