BREAKING NEWS

ಗಾಂಜಾ ಮಾರಾಟ ಮಾಡುತ್ತಿದ್ದ ಅಡ್ಡದ ಮೇಲೆ ಸಿಸಿಬಿ ದಾಳಿ: ಇಬ್ಬರ ಬಂಧನ!

ಮೈಸೂರು : ಮೈಸೂರಿನ ಕಾವೇರಿ ನಗರದ ಬದಾಮಿನ ಮೇಲೆ ಸಿಸಿಬಿ ದಾಳಿ ನಡೆಸಿದ್ದು ಮಹದೇವಪುರ ಮುಖ್ಯ ರಸ್ತೆಯ ಕಾವೇರಿ ನಗರದ ಗೋದಾಮಿನ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಈ ವೇಳೆ ಸಿಸಿಬಿ ಪೊಲೀಸರಿಂದ ಗಾಯ ಮಾರುತಿದ್ದ ಇಬ್ಬರನ್ನು ಬಂಧಿಸಿದ್ದಾರೆ 20.19 ಲಕ್ಷ ಮೌಲ್ಯದ 57 ಕೆಜಿ 700 ಗ್ರಾಂ ಮೌಲ್ಯದ ಗಾಂಜಾವನ್ನು ಸಿಸಿಬಿ ಅಧಿಕಾರಿಗಳು ಜಪ್ತಿ ಮಾಡಿಕೊಂಡಿದ್ದಾರೆ.

ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪ್ರಕರಣ ದಾಖಲಾಗಿದೆ. ದುಷ್ಕರ್ಮಿಗಳು ಗೋದಾಮಿನಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿಯ ಮೇರೆಗೆ ಸಿಸಿಬಿ ಅಧಿಕಾರಿಗಳು ತಕ್ಷಣ ಗೋದಮಿನ ಮೇಲೆ ದಾಳಿ ಮಾಡಿದ್ದಾರೆ.

ಈ ವೇಳೆ ಆಸಿಮ್ ನದೀಮ್ ಸೆರೆಯಾಗಿದ್ದು ಮತ್ತೊಬ್ಬ ಆರೋಪಿ ಫರ್ಜು ಎನ್ನುವ ವ್ಯಕ್ತಿ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.

andolanait

Recent Posts

ಕೊಳ್ಳೇಗಾಲ: ಅಂಬೇಡ್ಕರ್ ಪ್ರತಿಮೆಗೆ ಸಿಎಂ ಡಿ.ಕೆ.ಶಿವಕುಮಾರ್ ಮಾಲಾರ್ಪಣೆ

ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…

19 hours ago

ಶಿಕಾರಿಪುರದಿಂದ ‘ಭಾರತ್ ಜೋಡೋ 2.0’ ಪಾದಯಾತ್ರೆಗೆ ಚಾಲನೆ!

ಶಿವಮೊಗ್ಗ: ಕಾಂಗ್ರೆಸ್‌ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್‌ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

20 hours ago

ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ: ಸಿಎಂ ಡಿ.ಕೆ.ಶಿವಕುಮಾರ್‌

ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…

20 hours ago

ಹನೂರು ತಾಲೂಕಿನಲ್ಲಿ ಮುಂದುವರಿದ ಮಳೆ ಅವಾಂತರ: ಹಳ್ಳದಲ್ಲಿ ಗಣಪತಿ ದೇವಾಲಯ ಜಲಸಮಾಧಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…

21 hours ago

ಹನೂರಿನಲ್ಲಿ ಮಳೆಯ ಅಬ್ಬರ: 50ಕ್ಕೂ ಹೆಚ್ಚು ಮನೆಗಳು ಜಲಾವೃತ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…

21 hours ago

ಓದುಗರ ಪತ್ರ: ಜನರ ಹಿತ ಕಾಯಲಿ!

ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…

1 day ago