BREAKING NEWS

ಸಲಾರ್‌ ಚಿತ್ರಕ್ಕೆ ʼಎʼಸರ್ಟಿಫಿಕೆಟ್‌ ನೀಡಿದ ಸೆನ್ಸಾರ್‌ ಮಂಡಳಿ: ಮಕ್ಕಳಿಗೆ ಚಿತ್ರ ವೀಕ್ಷಿಸಲು ಕಡಿವಾಣ

ಇದೇ ತಿಂಗಳು 29ಕ್ಕೆ ಬಿಡುಗಡೆಗೆ ಸಜ್ಜಾಗಿರುವ ತೆಲುಗಿನ ರೆಬೆಲ್‌ ಸ್ಟಾರ್‌ ಪ್ರಭಾಸ್‌ ನಟನೆಯ ಬಹು ನಿರೀಕ್ಷಿತ ಸಲಾರ್‌ ಚಿತ್ರಕ್ಕೆ ಸೆಂಸಾರ್‌ ಮಂಡಳಿ ʼಎʼ ಸರ್ಟಿಫಿಕೆಟ್‌ ನೀಡಿದೆ.

ಮೆಗಾ ಹಿಟ್‌ ಕೆಜಿಎಫ್‌ ನಂತರ ಕನ್ನಡ ನಿರ್ದೇಶಕ ಪ್ರಶಾಂತ್‌ ನೀಲ್‌ ನಿರ್ದೇಶನದ ಬಾಹಿಬಲಿ ಖ್ಯಾತಿಯ ಪ್ರಭಾಸ್‌ ಹಾಗೂ ಶೃತಿ ಹಾಸನ್‌ ಸೇರಿದಂತೆ ಅನೇಕ ದಿಗ್ಗಜ ನಟರನ್ನೊಳಗೊಂಡ ಬಹು ನಿರೀಕ್ಷತ ಚಿತ್ರ ಸಲಾರ್‌ಗೆ ಸೆಂಸಾರ್‌ ಮಂಡಳಿ ಎ ಸರ್ಟಿಫಿಕೆಟ್‌ ನೀಡಿದೆ.

ಚಿತ್ರದಲ್ಲಿ ಹೆಚ್ಚಿನ ವೈಲೆಂಸ್‌, ಕ್ರೌರ್ಯ ಹಾಗೂ ಅಶ್ಲೀಲತೆ ಇರುವುದರಿಂದ ʼಎʼ ಸರ್ಟಿಫಿಕೆಟ್‌ ನೀಡಿರುವುದಾಗಿ ತಿಳಿಸಿದೆ. ಅದಲ್ಲದೇ 18ವರ್ಷ ಮೇಲ್ಪಟ್ಟವರಿಗೆ ಮಾತ್ರ ಚಿತ್ರ ವೀಕ್ಷಣೆಗೆ ಅವಕಾಶ ನೀಡಬೇಕು ಎಂದು ಸೆಂನ್ಸಾರ್‌ ಮಂಡಳಿ ತಿಳಿಸಿದೆ.

andolanait

Recent Posts

ಓದುಗರ ಪತ್ರ: ಬಜೆಟ್ ಪರಿಸರ ಸಂರಕ್ಷಣೆಗೆ ಒತ್ತು ನೀಡಲಿ

ಬಜೆಟ್ ಪೂರ್ವ ಸಭೆಯಲ್ಲಿ ಪ್ರಸ್ತಾಪಗೊಂಡ ಹಸಿರು ಗೋಡೆ ಯೋಜನೆ ರಾಜ್ಯದ ಪರಿಸರ ರಕ್ಷಣೆಗೆ ಆಪದ್ಬಾಂಧವನಂತಿದೆ. ಉತ್ತರ ಕರ್ನಾಟಕದಲ್ಲಿ ಮರುಭೂಮೀಕರಣ ತಡೆಗಟ್ಟಲು…

33 mins ago

ಓದುಗರ ಪತ್ರ: ರಾಜರ ಯೋಜನೆ ಮಾದರಿಯಲ್ಲಿ ಗ್ರೇಟರ್ ಮೈಸೂರು ನಿರ್ಮಿಸಿ

ದೇಶಕ್ಕೇ ಮಾದರಿಯಾಗಿರುವ ಮೈಸೂರನ್ನು ನಿರ್ಮಿಸಿದ ಮೈಸೂರು ಸಂಸ್ಥಾನದ ಮಹಾರಾಜರುಗಳು ಅನುಸರಿಸಿದ ಯೋಜನೆಗಳ ಮಾದರಿಯಲ್ಲೇ, ಗ್ರೇಟರ್ ಮೈಸೂರನ್ನು ನಿರ್ಮಾಣ ಮಾಡಬೇಕು ಎಂದು…

36 mins ago

ಓದುಗರ ಪತ್ರ: ಸಿಗ್ನಲ್‌ನಲ್ಲಿ ವಾಹನಗಳ ಎಂಜಿನ್ ಆಫ್ ಮಾಡಿ

ಪ್ರತಿನಿತ್ಯ ನಗರದ ವಿವಿಧ ವೃತ್ತಗಳ ಸಿಗ್ನಲ್ ಬಳಿ ಕಾಯುವ ವಾಹನ ಸವಾರರು ೧೦೦ ಸೆಕೆಂಡಿಗಿಂತಲೂ ಹೆಚ್ಚು ಕಾಲ ನಿಂತರೆ ನಮ್ಮ…

38 mins ago

ಓದುಗರ ಪತ್ರ: ಹುಂಡಿ ಹಣ ಸಮಾಜ ಸೇವಾ ಕಾರ್ಯಕ್ಕೆ ಬಳಕೆಯಾಗಲಿ

ಮೈಸೂರು ನಗರದ ಸುತ್ತಮುತ್ತ ಇರುವ ವಿವಿಧ ದೇವಾಲಯಗಳನ್ನು ನಿರ್ವಹಿಸುತ್ತಿರುವ ಟ್ರಸ್ಟ್‌ಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಹುಂಡಿಯ ಹಣ ಹಾಗೂ ಭಕ್ತರು ನೀಡುವ…

41 mins ago

ರಿಪೇರಿಯಾಗದ ಆಟೋ; ಬೀದಿಗೆ ಬೀಳುತ್ತಿದೆ ಕಸ

ಕೆಟ್ಟು ೨-೩ ತಿಂಗಳಾದರೂ ದುರಸ್ತಿ ಭಾಗ್ಯವಿಲ್ಲ; ಬೇಗ ರಿಪೇರಿ ಮಾಡಿಸಲು ನಾಗರಿಕರ ಆಗ್ರಹ  ಚಾಮರಾಜನಗರ: ನಗರದಲ್ಲಿ ನೈರ್ಮಲ್ಯ ಕಾಪಾಡಲು ನಗರಸಭೆಯು…

44 mins ago

ಮೈವಿವಿ ಪ್ರಸಾರಾಂಗ ಪುಸ್ತಕ ಮಾರಾಟಕ್ಕೆ ಉತ್ತಮ ಸ್ಪಂದನೆ

ಚಿರಂಜೀವಿ ಸಿ. ಹುಲ್ಲಹಳ್ಳಿ ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ಪ್ರಸಾರಾಂಗವು ಆಯೋಜಿಸಿರುವ ವಿಶೇಷ ರಿಯಾಯಿತಿ ಪುಸ್ತಕ ಮಾರಾಟಕ್ಕೆ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…

48 mins ago