ಬೆಂಗಳೂರು : ನೆರೆಯ ರಾಜ್ಯ ಕೇರಳದಲ್ಲಿ ಕೊರೊನಾ ರೂಪಾಂತರಿ ತಳಿ ಜೆಎನ್.1 ಪ್ರಕರಣಗಳಲ್ಲಿ ಹೆಚ್ಚಳ ಕಂಡುಬಂದ ಹಿನ್ನೆಲೆ ಕೇಂದ್ರ ಸರ್ಕಾರ ಸೋಮವಾರ ಕೊವಿಡ್ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಕೋವಿಡ್ ಗೈಡ್‌ಲೈನ್ಸ್‌ನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ರಾಜ್ಯಗಳಿಗೆ ಸೂಚನೆ ನೀಡಲಾಗಿದೆ. ಪ್ರತಿ ಜಿಲ್ಲೆ ಮತ್ತು ನಗರಗಳಲ್ಲಿ ಆರ್ಟಿಪಿಸಿಆರ್, ರ‍್ಯಾಪಿಡ್ ಆಂಟಿಜೆನ್ ಟೆಸ್ಟ್ ಮಾಡಲು ಸೂಚನೆ ನೀಡಲಾಗಿದೆ.
ಐಎಲ್ಐ, ಸ್ಯಾರಿ ಕೇಸ್ಗಳ ಮೇಲೆ ನಿಗಾ ವಹಿಸಬೇಕು, ಕೊವಿಡ್ ಚಿಕಿತ್ಸೆ ಬೇಕಾದ ಮೂಲ ಸೌಕರ್ಯ ಕ್ರೋಢೀಕರಣ ಮಾಡಬೇಕು. ಕೋವಿಡ್ ರೂಲ್ಸ್‌ಗಳನ್ನು ಸ್ಥಳೀಯವಾಗಿ ಕಟ್ಟುನಿಟ್ಟಾಗಿ ಪಾಲಿಸಬೇಕು. ಆರ್ಟಿಪಿಸಿಆರ್ ಪಾಸಿಟಿವ್ ಬಂದರೆ ಜೆನೆಮಿಕ್ ಸೀಕ್ವೆನ್ಸ್ಗೆ ಸ್ಯಾಂಪಲ್ ಕಳಿಸಬೇಕು. ಆ ಮೂಲಕ ಕೋವಿಡ್ ರೂಲ್ಸ್ ನಿರ್ಧಾರಗಳ ಹೊಣೆಯನ್ನು ಕೇಂದ್ರ ಸರ್ಕಾರ ರಾಜ್ಯಗಳಿಗೆ ನೀಡಿದೆ.
ಹನೂರು: ಗ್ರಾಮಕ್ಕೆ ವಿದ್ಯುತ್ ಸರಬರಾಜು ಕಲ್ಪಿಸಬೇಕೆಂದು ನಡೆಯುತ್ತಿರುವ ಉಪವಾಸ ಸತ್ಯಾಗ್ರಹ ಧರಣಿಯಲ್ಲಿ ವೃದ್ಧನೊಬ್ಬ ಅಸ್ವಸ್ಥಗೊಂಡು ಡೋಲಿಯಲ್ಲಿ ಆಸ್ಪತ್ರೆಗೆ ಕರೆತಂದಿರುವ ಘಟನೆ…
ಮುಂಬೈ: ಭಾರತೀಯ ಚಿತ್ರರಂಗದ ಗಾಯಕಿ ಆಶಾ ಭೋಸ್ಲೆ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ಆಶಾ ಭೋಸ್ಲೆ ಅವರು…
ಬೆಂಗಳೂರು: ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ಅವರು ನೀಡಿರುವ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ…
ಹಾಸನ: ಕಾಡಾನೆ ದಾಳಿಗೆ ಮತ್ತೋರ್ವ ರೈತ ಬಲಿಯಾಗಿರುವ ಧಾರುಣ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಕಣಗುಪ್ಪೆ…
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಏಪ್ರಿಲ್.15ರವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಮುಂಬೈ: ಭಾರತೀಯ ಚಿತ್ರರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ವಿಧಿವಶರಾಗಿದ್ದಾರೆ. ಹಿರಿಯ ಗಾಯಕಿ ಅಗಲಿಕೆಗೆ ಪ್ರಧಾನಿ ನರೇಂದ್ರ ಮೋದಿ ಕಂಬನಿ…