BREAKING NEWS

ಕೋವಿಡ್‌ ಮಾರ್ಗಸೂಚಿ ಬಿಡುಗಡೆ ಮಾಡಿದ ಕೇಂದ್ರ

ಬೆಂಗಳೂರು : ನೆರೆಯ ರಾಜ್ಯ ಕೇರಳದಲ್ಲಿ ಕೊರೊನಾ ರೂಪಾಂತರಿ ತಳಿ ಜೆಎನ್​.1 ಪ್ರಕರಣಗಳಲ್ಲಿ ಹೆಚ್ಚಳ ಕಂಡುಬಂದ ಹಿನ್ನೆಲೆ ಕೇಂದ್ರ ಸರ್ಕಾರ ಸೋಮವಾರ ಕೊವಿಡ್ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಕೋವಿಡ್‌ ಗೈಡ್‌ಲೈನ್ಸ್‌ನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ರಾಜ್ಯಗಳಿಗೆ ಸೂಚನೆ ನೀಡಲಾಗಿದೆ. ಪ್ರತಿ ಜಿಲ್ಲೆ ಮತ್ತು ನಗರಗಳಲ್ಲಿ ಆರ್ಟಿಪಿಸಿಆರ್, ರ‍್ಯಾಪಿಡ್ ಆಂಟಿಜೆನ್ ಟೆಸ್ಟ್ ಮಾಡಲು ಸೂಚನೆ ನೀಡಲಾಗಿದೆ.

ಐಎಲ್​ಐ, ಸ್ಯಾರಿ ಕೇಸ್​ಗಳ ಮೇಲೆ ನಿಗಾ ವಹಿಸಬೇಕು, ಕೊವಿಡ್‌ ಚಿಕಿತ್ಸೆ ಬೇಕಾದ ಮೂಲ ಸೌಕರ್ಯ ಕ್ರೋಢೀಕರಣ ಮಾಡಬೇಕು. ಕೋವಿಡ್‌ ರೂಲ್ಸ್‌ಗಳನ್ನು ಸ್ಥಳೀಯವಾಗಿ ಕಟ್ಟುನಿಟ್ಟಾಗಿ ಪಾಲಿಸಬೇಕು. ಆರ್ಟಿಪಿಸಿಆರ್ ಪಾಸಿಟಿವ್ ಬಂದರೆ ಜೆನೆಮಿಕ್ ಸೀಕ್ವೆನ್ಸ್​ಗೆ ಸ್ಯಾಂಪಲ್ ಕಳಿಸಬೇಕು. ಆ ಮೂಲಕ ಕೋವಿಡ್ ರೂಲ್ಸ್ ನಿರ್ಧಾರಗಳ ಹೊಣೆಯನ್ನು ಕೇಂದ್ರ ಸರ್ಕಾರ ರಾಜ್ಯಗಳಿಗೆ ನೀಡಿದೆ.

 

andolanait

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

12 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

13 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

14 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

15 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

20 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

20 hours ago