BREAKING NEWS

ಸಿಇಟಿ ಫಲಿತಾಂಶ 2023: ನಾಳೆ ಬೆಳಗ್ಗೆ ಸಿಇಟಿ ಫಲಿತಾಂಶ ಪ್ರಕಟ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ಕಳೆದ ಮೇ ತಿಂಗಳಲ್ಲಿ ನಡೆಸಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆ ( ಕೆಸಿಇಟಿ-23) ಫ‌ಲಿತಾಂಶ ಗುರುವಾರ ಬೆಳಗ್ಗೆ ಪ್ರಕಟವಾಗಲಿದೆ.

ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್‌ ಅವರು ಮಲ್ಲೇಶ್ವರದಲ್ಲಿರುವ ಪ್ರಾಧಿಕಾರದ ಕಚೇರಿ ಆವರಣದಲ್ಲಿ ಬೆಳಗ್ಗೆ 9:30ಕ್ಕೆ ಫ‌ಲಿತಾಂಶ ಪ್ರಕಟಿಸಲಿದ್ದಾರೆ.

ಫ‌ಲಿತಾಂಶವು ಬೆಳಿಗ್ಗೆ 11ರ ನಂತರ ಕೆಇಎ ವೆಬ್‌ಸೈಟ್‌ http://kea.kar.nic.in ದಲ್ಲಿ ಸಿಗಲಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್‌. ರಮ್ಯಾ ತಿಳಿಸಿದ್ದಾರೆ.

andolanait

Recent Posts

ವಾಹನ ಸಂಚಾರಕ್ಕೆ ಸಂಚಕಾರ ತರುತ್ತಿರುವ ಅವರೆಕಾಯಿ ವ್ಯಾಪಾರ

ದಾ.ರಾ. ಮಹೇಶ್‌ ವೀರನಹೊಸಹಳ್ಳಿ: ತಾಲ್ಲೂಕಿನ ಬನ್ನಿಕುಪ್ಪೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿತ್ಯ ಅವರೆಕಾಯಿ ಮಾರಾಟದಿಂದಾಗಿ ಟ್ರಾಫಿಕ್ ಜಾಮ್ ಆಗುತ್ತಿದ್ದು, ವಾಹನಗಳ ಸಂಚಾರಕ್ಕೆ…

49 mins ago

ಮಂಡ್ಯ: 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ

  ಮಂಡ್ಯ: ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20,21 ಮತ್ತು 22ರಂದು ಮೂರು ದಿನಗಳ ಕಾಲ ಜರುಗಲಿರುವ ಕನ್ನಡ ನುಡಿ ಜಾತ್ರೆ…

2 hours ago

59 ಸಾವಿರ ಶಿಕ್ಷಕರ ಹುದ್ದೆ ಖಾಲಿ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ

ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…

11 hours ago

ಮೈಸೂರಿಗೆ ತೆರಳಲು ಅನುಮತಿ ಕೋರಿ ಕೋರ್ಟ್‌ ಮೋರಿ ಹೋದ ದರ್ಶನ್‌

ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್‌ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…

11 hours ago

ನಾನು ಅಶ್ಲೀಲ ಪದ ಬಳಸಿಲ್ಲ : ಪೊಲೀಸರ ಬಳಿ ಸಿ.ಟಿ ರವಿ ಹೇಳಿಕೆ

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…

11 hours ago

ವೈದ್ಯ ಮೇಲೆ ಹಲ್ಲೆ: ದೂರು ದಾಖಲು

ಮೈಸೂರು: ನಗರದ ಅಲ್‌ ಅನ್ಸಾರ್‌ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ  ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…

12 hours ago