ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ಕಳೆದ ಮೇ ತಿಂಗಳಲ್ಲಿ ನಡೆಸಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆ ( ಕೆಸಿಇಟಿ-23) ಫಲಿತಾಂಶ ಗುರುವಾರ ಬೆಳಗ್ಗೆ ಪ್ರಕಟವಾಗಲಿದೆ.
ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಅವರು ಮಲ್ಲೇಶ್ವರದಲ್ಲಿರುವ ಪ್ರಾಧಿಕಾರದ ಕಚೇರಿ ಆವರಣದಲ್ಲಿ ಬೆಳಗ್ಗೆ 9:30ಕ್ಕೆ ಫಲಿತಾಂಶ ಪ್ರಕಟಿಸಲಿದ್ದಾರೆ.
ಫಲಿತಾಂಶವು ಬೆಳಿಗ್ಗೆ 11ರ ನಂತರ ಕೆಇಎ ವೆಬ್‌ಸೈಟ್ http://kea.kar.nic.in ದಲ್ಲಿ ಸಿಗಲಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ತಿಳಿಸಿದ್ದಾರೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…