ಚಾಮರಾಜನಗರ: ಬೆಳ್ಳಂ ಬೆಳಿಗ್ಗೆ ಜಿಲ್ಲಾ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ಅಧ್ಯಕ್ಷ ಹಾಗೂ ಪ್ರಧಾನ ಕಾರ್ಯದರ್ಶಿಯನ್ನು ನಗರದ ಪೋಲೀಸರು ಬಂಧಿಸಿದ್ದಾರೆ.
ಜಿಲ್ಲಾ ಪಿಎಫ್ಐ ಸಂಘಟನೆಯ ಅಧ್ಯಕ್ಷ ಕಫೀಲ್ ಅಹಮ್ಮದ್ ಹಾಗೂ ಕಾರ್ಯದರ್ಶಿ ಸುಹೇಬ್ ಅವರನ್ನು ಬಂಧಿಸಲಾಗಿದ್ದು ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಮುಂಜಾಗ್ರತಾ ಕ್ರಮವಾಗಿ ಬಂಧಿಸಲಾಗಿದ್ದು ಅವರ ಮೇಲೆ ಯಾವುದೇ ಪ್ರಕರಣ ದಾಖಲ ಮಾಡಲಾಗಿಲ್ಲ ಎಂದು ತಿಳಿದು ಬಂದಿದೆ.
ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ತಾಪಮಾನ ಹೆಚ್ಚಾಗಿದ್ದು, ಬಿಸಿಲ ಝಳ ಆರಂಭವಾಗಿದೆ. ಹಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಏರಿಕೆಯಾಗುವ ಸಾಧ್ಯತೆಯಿದೆ. ಕರಾವಳಿ…
ಬೆಂಗಳೂರು: ಕರ್ನಾಟಕದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ರಾಜಕೀಯ ಜೀವನಕ್ಕೆ 50 ವರ್ಷಗಳು ತುಂಬಿದೆ. ಇಂದು ನಡೆಯುವ ಬಿಜೆಪಿ ರಾಜ್ಯ ಕಾರ್ಯಕಾರಿಣಿ…
ರಾಜ್ಯದಲ್ಲಿ ಪುರಸಭೆ, ನಗರಸಭೆ, ಮಹಾನಗರ ಪಾಲಿಕೆಗಳಲ್ಲಿ ಐದು ವರ್ಷಗಳಿಗೊಮ್ಮೆ ಆಸ್ತಿ ತೆರಿಗೆಯನ್ನು ಪರಿಷ್ಕರಣೆ ಮಾಡಬೇಕು ಎಂಬ ನಿಯಮವಿದ್ದರೂ ವರ್ಷಕ್ಕೊಮ್ಮೆ ಆಸ್ತಿ…
ಮೈಸೂರಿನ ಝಾನ್ಸಿ ಲಕ್ಷ್ಮೀಬಾಯಿ (ಜೆಎಲ್‌ಬಿ) ರಸ್ತೆಯಲ್ಲಿರುವ ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಎಂಡಿಎ) ಕಚೇರಿಯ ಮುಂದಿರುವ ಫುಟ್‌ಪಾತ್‌ನಲ್ಲಿರುವ ಮ್ಯಾನ್ ಹೋಲ್‌ನಲ್ಲಿ ಕಸ…
ಮೈಸೂರಿನ ಚಾಮುಂಡಿಪುರಂ ಸರ್ಕಾರಿ ಸಾರ್ವಜನಿಕ ಗ್ರಂಥಾಲಯದಲ್ಲಿ ನಿಯತ ಕಾಲಿಕೆ ವಿಭಾಗ ಒಂದನೇ ಮಹಡಿಯಲ್ಲಿದ್ದು, ಸಾರ್ವಜನಿಕರು ಮೆಟ್ಟಿಲು ಹತ್ತಿಕೊಂಡು ಹೋಗುವಾಗ ಅಲ್ಲಿರುವ…
ಸಾಂಪ್ರದಾಯಿಕ ಕೃಷಿ ಇಂದು ಹವಾಮಾನ ವೈಪರೀತ್ಯ ಮತ್ತು ಮಣ್ಣಿನ ಸವಕಳಿಯಿಂದ ಬಳಲುತ್ತಿದೆ. ಇಂತಹ ಸಂದರ್ಭದಲ್ಲಿ ಹೈಡ್ರೋಪೋನಿಕ್ಸ್ ಕೇವಲ ತಂತ್ರಜ್ಞಾನವಲ್ಲ ಅದು…