BREAKING NEWS

ಚಂದ್ರಯಾನ-3 ಮಿಷನ್‌ ಸಕ್ಸಸ್‌ : ಚಂದ್ರನನ್ನು ಚುಂಬಿಸಿದ ವಿಕ್ರಮ

ಬೆಂಗಳೂರು : ಇಸ್ರೋ ವಿಜ್ಞಾನಿಗಳ ಪರಿಶ್ರಮ, ಭಾರತೀಯರ ಪ್ರಾರ್ಥನೆ ಫಲವಾಗಿ ಚಂದ್ರನ ದಕ್ಷಿಣ ಧ್ರುವದಲ್ಲಿ ನಿಗದಿ ಪಡಿಸಿದ ಸಮಯಕ್ಕೆ ಸರಿಯಾಗಿ ಚಂದ್ರಯಾನ-3 ವಿಕ್ರಮ್‌ ಲ್ಯಾಂಡರ್‌ ಯಶಸ್ವಿಯಾಗಿ ಚಂದ್ರನ ಮೇಲೆ ಕಾಲಿಟ್ಟಿತು. ಈ ಐತಿಹಾಸಿಕ ಕ್ಷಣಕ್ಕೆ ಇಡೀ ವಿಶ್ವವೇ ಸಾಕ್ಷಿಯಾಯಿತು.

ಇಸ್ರೋ ಸಂಜೆ 6:04ರ ಹೊತ್ತಿಗೆ ವಿಕ್ರಮ್‌ ಲ್ಯಾಂಡರ್‌ ಅನ್ನು ಚಂದ್ರನ ಮೇಲೆ ಇಳಿಸುವ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರೈಸಿತು.

ಜುಲೈ 14: ಚಂದ್ರಯಾನ-3 ಬಾಹ್ಯಾಕಾಶ ನೌಕೆಯನ್ನು ಮಧ್ಯಾಹ್ನ 2:35 ರ ಹೊತ್ತಿಗೆ ಉಡಾವಣೆ. ಎಲ್‌ವಿಎಂ3 ಎಂ4 ಉಡ್ಡಯನ ವಾಹನವು ಚಂದ್ರಯಾನ-3 ಯೋಜನೆಯ ಉಪಕರಣಗಳನ್ನು ಹೊತ್ತು ನಿರ್ದಿಷ್ಟ ಕಕ್ಷೆಗೆ ಸೇರಿಸಿತು.

lokesh

Recent Posts

ಶಾಸಕ ಬಸವನಗೌಡ ಪಾಟೀಲ ಯತ್ನಾಳ್‌ ವಿರುದ್ಧ ಎಫ್‌ಐಆರ್‌ ದಾಖಲು

ದಾವಣಗೆರೆ: ಇಲ್ಲಿನ ಗಾಂಧಿ ನಗರ ಪೊಲೀಸ್‌ ಠಾಣೆಯಲ್ಲಿ ವಿಜಯಪುರ ಶಾಸಕ ಪಾಟೀಲ ಯತ್ನಳ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ರಾಜ್ಯ ಕಾಂಗ್ರೆಸ್‌…

9 hours ago

ಅಸ್ಸಾಂ: ಹಳಿ ತಪ್ಪಿದ ಲೋಕಮಾನ್ಯ ತಿಲಕ ಎಕ್ಸ್‌ಪ್ರೆಸ್‌ ರೈಲು

ಅಸ್ಸಾಂ: ಅಸ್ಸಾಂನ ಅಗರ್ತಲಾದಿಂದ ಮುಂಬೈಗೆ ತೆರಳುತ್ತಿದ್ದ ಲೋಕಮಾನ್ಯ ತಿಲಕ್‌ ಎಕ್ಸ್‌ಪ್ರೆಸ್‌ ರೈಲು ಡಿಬಾಲೊಂಗ್‌ ನಿಲ್ದಾಣದ ಬಳಿ ಹಳಿ ತಪ್ಪಿವೆ ಎಂದು…

10 hours ago

ಜಾತಿ ಜನಗಣತಿ ವರದಿ ಜಾರಿಗೊಳಿಸಿ: ವೆಂಕಟಗಿರಿಯಯ್ಯ ಒತ್ತಾಯ

ಮಂಡ್ಯ: ರಾಜ್ಯದ ಪರಿಶಿಷ್ಟ ಜಾತಿ ಮೀಸಲಾತಿ ವರ್ಗೀಕರಣ ಸಂಬಂಧ ಎ.ಜೆ.ಸದಾಶಿವ ಆಯೋಗದ ವರದಿ ಹಾಗೂ ಜಾತಿ ಜನಗಣತಿ, ಹೆಚ್.ಕಾಂತರಾಜ್ ಆಯೋಗದ…

11 hours ago

ಸಾಹಿತ್ಯ ಸಮ್ಮೇಳನ: ಕಾರ್ಯಕಾರಿ ಸಮಿತಿಯಲ್ಲಿ ಚರ್ಚಿಸಿ ಸಮ್ಮೇಳನಾಧ್ಯಕ್ಷರ ಆಯ್ಕೆ; ಮಹೇಶ್‌ ಜೋಶಿ

ಮಂಡ್ಯ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿಗೆ ಚುನಾಯಿತನಾಗಿ ಅಧ್ಯಕ್ಷ ಸ್ಥಾನ ಅಲಂಕರಿಸಿದ್ದು, ಸಾರ್ವಜನಿಕ ಅಭಿಪ್ರಾಯ ಕಲೆ ಹಾಕಲು ತೆರೆದ…

11 hours ago

2028ಕ್ಕೂ ನಾವೇ ಅಧಿಕಾರಕ್ಕೆ ಬರಲಿದ್ದೇವೆ: ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್ ಮಹಿಳಾ ಅಧ್ಯಕ್ಷೆ ಅಧಿಕಾರ ಸ್ವೀಕರ ಕಾರ್ಯಕ್ರಮದಲ್ಲಿ ಸಿಎಂ ಹೇಳಿಕೆ ಸೌಮ್ಯರೆಡ್ಡಿ ರಚನಾತ್ಮಕವಾಗಿ ಪಕ್ಷ ಸಂಘಟಿಸಬಲ್ಲರು: ಸಿ.ಎಂ.ಸಿದ್ದರಾಮಯ್ಯ ಬೆಂಗಳೂರು: 2028…

11 hours ago

ಎನ್ ಡಿಎ ಕೂಟವೇ ನನ್ನ ಕುಟುಂಬ: ಎಚ್‌.ಡಿ ಕುಮಾರಸ್ವಾಮಿ

ಬೆಂಗಳೂರು: ಎನ್ ಡಿಎ ಕೂಟವೇ ನನ್ನ ಕುಟುಂಬ, ಮೈತ್ರಿಕೂಟದಿಂದಲೇ ಒಬ್ಬರು ಅಭ್ಯರ್ಥಿ ಆಗುತ್ತಾರೆ ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ…

11 hours ago