ಚಂದ್ರಯಾನ-3 ಇಂದು ಚಂದ್ರನ ಮೇಲ್ಮೈಯಲ್ಲಿ ಯಶಸ್ವಿಯಾಗಿ ಸಾಫ್ಟ್ ಲ್ಯಾಂಡಿಂಗ್ ಮಾಡುವ ಮೂಲಕ ಭಾರತವು ತನ್ನ ಚಂದ್ರಯಾನವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ.
ಭಾರತದ ಐತಿಹಾಸಿಕ ಚಂದ್ರನ ಕಾರ್ಯಾಚರಣೆಯು ಲ್ಯಾಂಡಿಂಗ್‌ನ ನೇರಪ್ರಸಾರದಂತೆ ಯಶಸ್ವಿಯಾಯಿತು. ಚಂದ್ರಯಾನ-3 ನೇರ ಪ್ರಸಾರ ಸ್ಪ್ಯಾನಿಷ್ ಸ್ಟ್ರೀಮರ್ ಇಬಾಯ್ ಅವರ 3.4 ಮಿಲಿಯನ್ ವೀಕ್ಷಣೆಯ ವಿಶ್ವ ದಾಖಲೆಯನ್ನು ಮುರಿದಿದೆ. ಚಂದ್ರಯಾನ 3 ನೇರಪ್ರಸಾರವನ್ನು 3.6 ಮಿಲಿಯನ್ ಜನರು ಯೂಟ್ಯೂಬ್‌ನಲ್ಲಿ ವೀಕ್ಷಿಸಿದ್ದಾರೆ. ಇದು ಯೂಟ್ಯೂಬ್ ವೇದಿಕೆಯಲ್ಲಿ ಹೊಸ ಸ್ಟ್ರೀಮಿಂಗ್ ವಿಶ್ವ ದಾಖಲೆಯಾಗಿದೆ.
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ(ಇಸ್ರೋ) ಮೂರನೇ ಚಂದ್ರಯಾನ-3ರ ವಿಕ್ರಮ್ ಲ್ಯಾಂಡರ್ ಇಂದು ಸಂಜೆ ಸುಮಾರು 6.04 ಕ್ಕೆ ಚಂದ್ರನ ಮೇಲ್ಮೈಯಲ್ಲಿ ಯಶಸ್ವಿಯಾಗಿ ಲ್ಯಾಂಡಿಂಗ್ ಮಾಡಿದೆ.
ಚಂದ್ರನ ದಕ್ಷಿಣ ಧ್ರುವದಲ್ಲಿ ವಿಕ್ರಮ್ ಲ್ಯಾಂಡರ್ ಅನ್ನು ಸುಸೂತ್ರವಾಗಿ ಇಳಿಸಿದ ಮೊದಲ ದೇಶವಾಗಿ ಭಾರತ ಹೊರಹೊಮ್ಮಿದೆ.
ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…
ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…
ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…
‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…