ಬೆಂಗಳೂರು : ಚಂದ್ರಯಾನ-3 ರಲ್ಲಿ ಇಸ್ರೋ ಮತ್ತೊಂದು ಮಹತ್ವದ ಘಟ್ಟ ತಲುಪಿದ್ದು, ಲ್ಯಾಂಡರ್ ಪ್ರತ್ಯೇಕ ಪ್ರಕ್ರಿಯೆ ಯಶಸ್ವಿಯಾಗಿದೆ ಎಂದು ಬಾಹ್ಯಾಕಾಶ ಸಂಸ್ಥೆ ತಿಳಿಸಿದೆ.
ಪ್ರೊಪಲ್ಷನ್ ಮಾಡ್ಯೂಲ್ ನಿಂದ ಪ್ರತ್ಯೇಕಗೊಂಡ ಲ್ಯಾಂಡರ್, ಚಂದ್ರನ ಅಂತಿಮ ಕಕ್ಷೆ ಪ್ರವೇಶಿಸಿದ್ದು, ಚಂದ್ರನಿಗೆ ಮತ್ತಷ್ಟು ಹತ್ತಿರವಾಗಿದೆ. ನಾಳೆ ಸಂಜೆ ವೇಳೆಗೆ ಡೀ-ಬೂಸ್ಟಿಂಗ್ ನಡೆಯಲಿದ್ದು, ಲ್ಯಾಂಡರ್ ನ್ನು ಹಂತ ಹಂತವಾಗಿ ಚಂದ್ರನ ಮೇಲ್ಮೈ ಗೆ ಇಳಿಸುವ ಪ್ರಕ್ರಿಯೆ ಪ್ರಾರಂಭವಾಗಲಿದೆ.
ಜುಲೈ 14ರಂದು ಉಡಾವಣೆಗೊಂಡ ಚಂದ್ರಯಾನ-3 ನೌಕೆ ಆಗಸ್ಟ್ 5ರಂದು ಚಂದ್ರನ ಕಕ್ಷೆ ಪ್ರವೇಶಿಸಿತ್ತು. ಅದಾದ ಬಳಿಕ ಸತತ ಮೂರು ಕಕ್ಷೆ ಪರಿಚಲನೆ ಮೂಲಕ (ಆಗಸ್ಟ್ 6, 9 ಹಾಗೂ 14) ಚಂದ್ರನ ಮೇಲ್ಮೈಯ ಸನಿಹಕ್ಕೆ ತಲುಪಿದೆ. ಆಗಸ್ಟ್ 23ರಂದು ಸಾಫ್ಟ್ ಲ್ಯಾಂಡಿಂಗ್ ಮೂಲಕ ಚಂದ್ರನ ಮೇಲ್ಮೈಯಲ್ಲಿ ಲ್ಯಾಂಡರ್ ಅನ್ನು ಸುರಕ್ಷಿತವಾಗಿ ಇಳಿಸಲು ಯೋಜಿಸಲಾಗಿದೆ.
ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್ ಪಾವತಿಗಳ ಮೇಲಿನ…
ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…
ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…
ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…
ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…
ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…