ಇಂದು ( ಡಿಸೆಂಬರ್ 3 ) ರಾಜಸ್ಥಾನ್, ತೆಲಂಗಾಣ, ಮಧ್ಯಪ್ರದೇಶ ಹಾಗೂ ಛತ್ತೀಸ್‌ಗಢ್ ಕ್ಷೇತ್ರಗಳ ವಿಧಾನಸಭೆಯ ಫಲಿತಾಂಶ ಹೊರಬೀಳಲಿದೆ. ಬೆಳಗ್ಗೆ 8 ಗಂಟೆಗೆ ಮತೆಎಣಿಕೆ ಆರಂಭಗೊಂಡಿದ್ದು, ಸದ್ಯ ಒಂದು ಗಂಟೆ ಕಾಲದ ಎಣಿಕೆಯ ಬಳಿಕ ಛತ್ತೀಸ್‌ಗಢದಲ್ಲಿ ಕಾಂಗ್ರೆಸ್ ಬಹುಮತವನ್ನು ಮುಟ್ಟಿದೆ.
ಹೌದು, ಛತ್ತೀಸ್‌ಗಢದ 46 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆಯನ್ನು ಸಾಧಿಸಿದ್ದು, ಮುನ್ನಡೆಯಲ್ಲಿ ಕಾಂಗ್ರೆಸ್ ಬಹುಮತವನ್ನು ತಲುಪಿದ್ದು, ಈ ಬಾರಿಯೂ ಅಧಿಕಾರದ ಚುಕ್ಕಾಣಿ ಹಿಡಿಯುವ ಸಾಧ್ಯತೆಗಳಿವೆ.
ಬೆಳಗ್ಗೆ 9 ಗಂಟೆ ಸಮಯಕ್ಕೆ ಛತ್ತೀಸ್‌ಗಢದಲ್ಲಿ ಯಾವ ಪಕ್ಷ ಎಷ್ಟು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ ಎಂಬ ಮಾಹಿತಿ ಈ ಕೆಳಕಂಡಂತಿದೆ..
ಒಟ್ಟು ಕ್ಷೇತ್ರಗಳು: 90, ಮ್ಯಾಜಿಕ್ ನಂಬರ್:46, ಕಾಂಗ್ರೆಸ್: 46 ಬಿಜೆಪಿ: 30 ಮತ್ತು ಇತರೆ: 0
ಮೈಸೂರು : ಮೈಸೂರು ಸೇರಿದಂತೆ ದಕ್ಷಿಣ ಒಳನಾಡಿನ ನಾಲ್ಕು ಜಿಲ್ಲೆಗಳಲ್ಲಿ ಡಿ.31ರಿಂದ ಎರಡು ದಿನ ಹಗುರವಾಗಿ ಮಳೆಯಾಗುವ ಸಾಧ್ಯತೆ ಇದೆ…
ಹೊಸದಿಲ್ಲಿ : ಮುಂಬರುವ ಕೇಂದ್ರ ಬಜೆಟ್ ಕುರಿತು ಸಂವಾದ ನಡೆಸಲು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಆರ್ಥಿಕ ತಜ್ಞರು…
ಮಳವಳ್ಳಿ : ತಾಲ್ಲೂಕಿನ ಗಗನಚುಕ್ಕಿ ಜಲಪಾತದ ಆವರಣಕ್ಕೆ ನುಗ್ಗಿದ್ದ ಕಾಡಾನೆಗಳು ಪ್ರವಾಸಿಗರು ಜಲಪಾತ ವೀಕ್ಷಣೆಗೆ ಇಳಿಯುವ ಎರಡು ಕಡೆಗಳಲ್ಲೂ ಹಾಕಲಾಗಿದ್ದ…
ಮೈಸೂರು : ಇನ್ನೇನು ಹೊಸ ವರ್ಷಾಚರಣೆಗೆ ಕೆಲವೇ ದಿನಗಳು ಬಾಕಿ ಇದೆ. ಆದ್ದರಿಂದ ಸಾರ್ವಜನಿಕ ಹಿತದೃಷ್ಟಿಯಿಂದ ಮೈಸೂರು ನಗರ ಪೊಲೀಸ್…
ಬೆಂಗಳೂರು : ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಸೂರು ಕಳೆದುಕೊಂಡವರಿಗೆ ಬೈಯ್ಯಪ್ಪನಹಳ್ಳಿಯಲ್ಲಿ ಪರ್ಯಾಯ ಮನೆ ಹಂಚಿಕೆ ಮಾಡಲು ಸಿಎಂ ಸಿದ್ದರಾಮಯ್ಯ ತೀರ್ಮಾನಿಸಿದ್ದಾರೆ.…
ಚಾಮರಾಜನಗರ : ರಾಷ್ಟ್ರ ಮಟ್ಟದ ಪುರುಷರ ಮೈಕಟ್ಟು ಸ್ಪರ್ಧೆಯಲ್ಲಿ ವಿಜೇತರಾಗುವ ಮೂಲಕ ತಾಲ್ಲೂಕಿನ ಕೋಡಿಮೋಳೆ ಬಸವನಪುರ ಬಿ.ಆರ್.ಹೇಮಂತ್ ಅವರು ಮಿಸ್ಟರ್…