BREAKING NEWS

ಜೀರೋ ಟ್ರಾಫಿಕ್‌ ಸೌಲಭ್ಯ ತ್ಯಜಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ತಮಗಿರುವ ಜೀರೋ ಟ್ರಾಫಿಕ್ ಸೌಲಭ್ಯವನ್ನು ಹಿಂಪಡೆದುಕೊಂಡಿದ್ದಾರೆ. ಶನಿವಾರವಷ್ಟೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಅವರು ಭಾನುವಾರ ಹೊಸ ನಿರ್ಧಾರವನ್ನು ಕೈಗೆತ್ತಿಕೊಂಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ನನ್ನ ವಾಹನ ಸಂಚಾರಕ್ಕೆ ನೀಡಲಾಗಿರುವ ಜೀರೋ ಟ್ರಾಫಿಕ್ ಸೌಲಭ್ಯವನ್ನು ಹಿಂದಕ್ಕೆ ಪಡೆಯುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ತಿಳಿಸಿದ್ದೇನೆ.

ಜೀರೊ ಟ್ರಾಪಿಕ್‌ನಿಂದಾಗಿ ರಸ್ತೆಯಲ್ಲಿ ವಾಹನ ದಟ್ಟಣೆ ಉಂಟಾಗಿ ಸಾರ್ವಜನಿಕರಿಗೆ ಅನಾನುಕೂಲವಾಗುತ್ತಿರುವುದನ್ನು ಕಂಡು ಈ ನಿರ್ಧಾರ ಕೈಗೊಂಡಿದ್ದೇನೆ. ಎಂದು ಬರೆದುಕೊಂಡಿದ್ದಾರೆ.

andolanait

Recent Posts

ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…

26 mins ago

ರೈತರಿಗೆ ಮತ್ತೊಂದು ಸಂಕಷ್ಟ: ಈ ಬಾರಿ ಮಾವಿನ ಇಳುವರಿ ಭಾರೀ ಇಳಿಕೆ

ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…

42 mins ago

ಬಂಡೀಪುರದಲ್ಲಿ ಮತ್ತೊಂದು ಕಾಡಾನೆ ಸಾವು

ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…

1 hour ago

ಪ್ರಮುಖ ಆಕರ್ಷಣೀಯ ಕೇಂದ್ರವಾಗಿ ಹೊರಹೊಮ್ಮಿದ ಅಯೋಧ್ಯೆ ರಾಮಮಂದಿರ

ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್‌ಮಹಲನ್ನು ಹಿಂದಿಕ್ಕಿ ನಂಬರ್‌ ಒನ್‌ ಪಟ್ಟ ಪಡೆದಿದೆ. ಈ ಮೂಲಕ ಈಗ…

1 hour ago

ಪ್ರವಾಸಿಗರಿಗೆ ಬಿಗ್‌ ಶಾಕ್: ನಂದಿಗಿರಿಧಾಮದಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್‌

ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್‌ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್‌ ಶಾಕ್‌ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…

1 hour ago

ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ ಸಂಪನ್ನ: ಆರು ನಿರ್ಣಯಗಳನ್ನು ಮಂಡಿಸಿದ ಕಸಾಪ

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಕನ್ನಡ ಸಾಹಿತ್ಯ…

2 hours ago