BREAKING NEWS

ಮೆಂಥೋಪ್ಲಸ್ ಡಬ್ಬಿ ನುಂಗಿ ಉಸಿರುಗಟ್ಟಿ ಮಗು ಸಾವು

ಬಳ್ಳಾರಿ : ಜಿಲ್ಲೆಯ ಕಂಪ್ಲಿ ಪಟ್ಟಣದಲ್ಲಿ ನಿನ್ನೆ ಮಗುವೊಂದು ಮೆಂಥೋಪ್ಲಸ್ ಡಬ್ಬಿ ನುಂಗಿ ಉಸಿರುಗಟ್ಟಿ ಮೃತಪಟ್ಟಿರುವ ಘಟನೆ ನಡೆದಿದೆ.
ಕಂಪ್ಲಿ ಪಟ್ಟಣದ 5ನೇ ವಾರ್ಡ್ ಇಂದಿರಾನಗರದ ಮುತ್ಯಾಲ ರಾಘವೇಂದ್ರ ಮತ್ತು ತುಳಸಿ ದಂಪತಿಗೆ ವಿವಾಹವಾಗಿ 10 ವರ್ಷಗಳ ನಂತರ ಮಗು ಜನಿಸಿತ್ತು. ಪ್ರಿಯದರ್ಶಿನಿ ಎಂದು ಹೆಸರಿಟ್ಟಿದ್ದರು. ಒಂಭತ್ತು ತಿಂಗಳ ಮಗು ನಿನ್ನೆ ಆಟವಾಡುತ್ತ ಮನೆಯಲ್ಲಿನ ಮೆಂಥೋಪ್ಲಸ್ ಡಬ್ಬಿ ನುಂಗಿದೆ,ನಂತರ ಮಗುವಿಗೆ ಉಸಿರಾಟ ತೊಂದರೆ ಹೆಚ್ಚಿದಾಗ ಖಾಸಗಿ ವೈದ್ಯರ ಬಳಿ ಪೋಷಕರು ಕರೆದುಕೊಂಡು ಹೋಗಿದ್ದಾರೆ. ವೈದ್ಯರು ಪರೀಕ್ಷಿಸಿದಾಗ ಮಗು ಮಾರ್ಗ ಮಧ್ಯೆಯೇ ಮೃತಪಟ್ಟಿದೆ ಎಂದು ದೃಢಪಡಿಸಿದ್ದಾರೆ.

lokesh

Recent Posts

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

3 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

3 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

3 hours ago

ಆತ್ಮಹತ್ಯೆ ತಡೆಗೆ ಇರಲಿ ಮಾನವೀಯ ಸುರಕ್ಷಾ ಜಾಲ

ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…

3 hours ago

ಕೆರೆ ನೀರಿಗಾಗಿ ಎರಡು ಗ್ರಾಮಸ್ಥರ ತಿಕ್ಕಾಟ!

ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ  ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…

3 hours ago

ಅಪಾಯಕಾರಿ ರೈಲ್ವೆ ಅಂಡರ್‌ಪಾಸ್ ಫುಟ್‌ಪಾತ್

ಹೇಮಂತ್‌ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…

3 hours ago