BREAKING NEWS

ಚಿತ್ರದುರ್ಗ : ರಘು ಆಚಾರ್‌ ನಿವಾಸದ ಮೇಲೆ ಚುನಾವಣಾ ಅಧಿಕಾರಿಗಳ ದಾಳಿ,ಕಂತೆ ಕಂತೆ ಹಣ ಪತ್ತೆ

ಚಿತ್ರದುರ್ಗ : ಚಿತ್ರದುರ್ಗ ವಿಧಾನಸಭೆ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಹಾಗೂ ವಿಧಾನ ಪರಿಷತ್ತಿನ ಮಾಜಿ ಸದಸ್ಯ ರಘು ಆಚಾರ್‌ ಅವರ ಕ್ಯಾದಿಗೆರೆ ನಿವಾಸದ ಮೇಲೆ ಚುನಾವಣಾ ಅಧಿಕಾರಿಗಳು ಮಂಗಳವಾರ ರಾತ್ರಿ ದಾಳಿ ನಡೆಸಿದ್ದಾರೆ.

ಚುನಾವಣೆಯಲ್ಲಿ ಹಂಚಲು ಹಣ ಸಂಗ್ರಹಿಸಿಡಲಾಗಿದೆ ಎಂಬ ಸುಳಿವನ್ನು ಆಧರಿಸಿ ದಾಳಿ ನಡೆಸಲಾಗಿದೆ ಎನ್ನಲಾಗಿದೆ. ದಾಳಿ ವೇಳೆ 50 ಲಕ್ಷ ರೂ. ನಗದು ಸಿಕ್ಕಿದೆ. ಕವರ್‌ನಲ್ಲಿ ಹಣವನ್ನ ಇಡಲಾಗಿತ್ತು. ಒಟ್ಟು 58,83,000 ರೂ. ಹಣವನ್ನ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಇದರ ಜೊತೆಗೆ 239 ಲೀಟರ್‌ ಬೀಯರ್‌ ಹಾಗೂ 9 ಲೀಟರ್‌ ಐಎಂಎಲ್‌ ಪತ್ತೆಯಾಗಿದೆ. 

ರಾತ್ರಿ 8 ರ ಸುಮಾರಿಗೆ ಮನೆ ಪ್ರವೇಶಿಸಿದ ಅಧಿಕಾರಿಗಳು 11 ಗಂಟೆಯವರೆಗೆ ಶೋಧ ನಡೆಸಿದ್ದಾರೆ. 

lokesh

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

10 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

11 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

12 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

14 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

14 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

15 hours ago