ನವದೆಹಲಿ: ಡೆಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜೂನ್ 1ವರೆಗೆ ಮಧ್ಯಂತರ ಜಾಮೀನು ನೀಡಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ.
ದೆಹಲಿಯ ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ (ಇಡಿ) ಬಂಧಿತರಾಗಿದ್ದ ಕೇಜ್ರಿವಾಲ್ ಅವರಿಗೆ ಇಂದು (ಮೇ 10) ಸುಪ್ರೀಂ ಜಾಮೀನು ಮಂಜೂರು ಮಾಡಿದೆ.
ದಾವಣಗೆರೆ : ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ಹಣಾಹಣಿಗೆ ಸಾಕ್ಷಿಯಾಗಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ…
ಬೆಂಗಳೂರು : ರಾಜ್ಯದ ಗಿರಿಶ್ರೇಣಿಗಳಿಗೆ ಬರುವ ಚಾರಣಿಗರ ಸುರಕ್ಷತೆಯ ದೃಷ್ಟಿಯಿಂದ ದೇಶಕ್ಕೆ ಮಾದರಿಯಾಗುವಂತಹ ಪ್ರಮಾಣಿತ ಮಾನದಂಡ (ಎಸ್.ಓ.ಪಿ.) ರೂಪಿಸುವಂತೆ ಅರಣ್ಯ,…
ಕಲಬುರಗಿ : ದೇಶದಲ್ಲಿ ಅಡುಗೆ ಅನಿಲ, ಪೆಟ್ರೊಲ್ ಡಿಸೇಲ್ ಕೊರತೆಗೆ ಕೇಂದ್ರ ಸರ್ಕಾರವೇ ಹೊಣೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್…
ಮೈಸೂರು : ಮೈಸೂರು-ಜೋಧ್‌ಪುರ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆ ಆರಂಭವಾಗಿರುವುದಕ್ಕೆ ಮೈಸೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಅಧ್ಯಕ್ಷ…
೨೦೨೫ರ ಐಪಿಎಲ್ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ೧೮ ವರ್ಷಗಳ ನಂತರ ಐಪಿಎಲ್ ಇತಿಹಾಸದಲ್ಲೇ ಮೊದಲ ಬಾರಿಗೆ ಜಯಶೀಲರಾಗಿ…
ಇರಾನ್ ಮೇಲೆ ಅಮೆರಿಕ ಹಾಗೂ ಇಸ್ರೇಲ್ ಯುದ್ಧ ನಡೆಸುತ್ತಿರುವುದರಿಂದ ಕೊಲ್ಲಿ ರಾಷ್ಟ್ರಗಳಿಂದ ಹಾರ್ಮುಜ್ ಜಲಸಂಧಿಯ ಮೂಲಕ ಪೂರೈಕೆಯಾಗುತ್ತಿದ್ದ ಕಚ್ಚಾ ತೈಲ…