BREAKING NEWS

ಜೆಡಿಎಸ್‌ ಪಕ್ಷದಿಂದ ಉಚ್ಛಾಟನೆ; ಕಾನೂನು ಹೋರಾಟಕ್ಕಿಳಿದ ಇಬ್ರಾಹಿಂ

ಇಂದು ( ಡಿಸೆಂಬರ್‌ 21 ) ಜೆಡಿಎಸ್‌ ವರಿಷ್ಠ ಹೆಚ್‌ಡಿಡಿ ದೇವೇಗೌಡರು ತಮ್ಮ ಇಬ್ಬರು ಮಕ್ಕಳಾದ ಹೆಚ್‌ಡಿ ಕುಮಾರಸ್ವಾಮಿ ಹಾಗೂ ಹೆಚ್‌ಡಿ ರೇವಣ್ಣ ಅವರ ಜತೆ ದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮುಂಬರುವ ಲೋಕಸಭೆ ಚುನಾವಣೆ ಸಲುವಾಗಿ ಮಾಡಿಕೊಂಡಿರುವ ಮೈತ್ರಿ ಸೀಟು ಹಂಚಿಕೆ ಕುರಿತಾಗಿ ಚರ್ಚೆ ನಡೆಸಿದ್ದಾರೆ.

ಈ ಬೆಳವಣಿಗೆಗಳ ಬೆನ್ನಲ್ಲೇ ಜೆಡಿಎಸ್‌ ಉಚ್ಛಾಟಿತ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಹೆಚ್ ಡಿ ದೇವೇಗೌಡ ಹಾಗೂ ಹೆಚ್‌ ಡಿ ಕುಮಾರಸ್ವಾಮಿ ವಿರುದ್ಧ ಬೆಂಗಳೂರು ಸಿಟಿ ಸಿವಿಲ್‌ ಕೋರ್ಟ್‌ ಮೆಟ್ಟೇಲೇರಿದ್ದು, ತಮ್ಮನ್ನು ಕಾನೂನು ಬಾಹಿರವಾಗಿ ಜೆಡಿಎಸ್‌ ರಾಜ್ಯಾಧ್ಯಕ್ಷ ಸ್ಥಾನದಿಂದ ಉಚ್ಛಾಟನೆ ಮಾಡಲಾಗಿದೆ ಎಂದು ಆರೋಪ ಮಾಡಿದ್ದಾರೆ. ವಕೀಲ ಶತಬೀಶ್‌ ಹಾಗೂ ಶಿವಣ್ಣ ಮೂಲಕ ಸಿಎಂ ಇಬ್ರಾಹಿಂ ಈ ಅರ್ಜಿಯನ್ನು ಸಲ್ಲಿಕೆ ಮಾಡಿದ್ದಾರೆ.

andolana

Recent Posts

ಚಾಮರಾಜನಗರ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ

ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…

5 mins ago

ಬಿಆರ್‌ಟಿ ವ್ಯಾಪ್ತಿಯಲ್ಲಿ ಕಾಡಾನೆ ಕಳೇಬರ ಪತ್ತೆ

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು…

26 mins ago

ತೊಟ್ಟಿಲುಶಾಸ್ತ್ರ, ಸಿದ್ದಪ್ಪಾಜಿ ಕಂಡಾಯೋತ್ಸವದಲ್ಲಿ ತಾರಾ, ಶಶಿಕುಮಾರ್ ಭಾಗಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ದೊಡ್ಡಾಲತ್ತೂರು ಗ್ರಾಮದ ಶ್ರೀ ಮಕ್ಕಳೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ…

30 mins ago

ಬೆಳೆಗೆ ಸಿಗದ ಬೆಲೆ: ಯುವ ರೈತ ಆತ್ಮಹತ್ಯೆ

ಕೆ.ಆರ್.ನಗರ: ತಂಬಾಕು ಬೆಳೆಗೆ ಸರಿಯಾಗಿ ಬೆಲೆ ಸಿಗದೇ ನಷ್ಟವಾದ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಮನನೊಂದು ರೈತರೊಬ್ಬರು ತಮ್ಮ ಜಮೀನಿನಲ್ಲಿ…

2 hours ago

ಮುಂದಿನ ಒಂದು ವಾರಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ,…

3 hours ago

ಸಾಲಬಾಧೆ; ರೈತ ಆತ್ಮಹತ್ಯೆ

ರಾವಂದೂರು: ರೈತರೊಬ್ಬರು ತಾವು ಬೆಳೆದ ತಂಬಾಕಿಗೆ ಸೂಕ್ತ ಬೆಲೆ ಸಿಗದೆ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.…

4 hours ago