ಬೆಂಗಳೂರು: ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಸಿಎಂ ಸಿದ್ದರಾಮಯ್ಯ ಇಂದು ಭರ್ಜರಿ ಪ್ರಚಾರ ನಡೆಸಿದ್ದರು.
ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ ಹಾಗೂ ಬೆಂಗಳೂರು ಕೇಂದ್ರ ಕ್ಷೇತ್ರದ ಅಭ್ಯರ್ಥಿ ಮನ್ಸೂರ್ ಅಲಿ ಖಾನ್ ಪರ ಸಿಎಂ ಮತಯಾಚನೆ ಮಾಡಿದ್ರು.
ಈ ವೇಳೆ ಭದ್ರತಾ ವೈಫಲ್ಯವಾಗಿದೆ. ಭೈರಸಂದ್ರದಲ್ಲಿ ಸಿಎಂ ಪ್ರಚಾರ ಮಾಡುತ್ತಿರುವಾಗ ವ್ಯಕ್ತಿಯೊಬ್ಬ ತನ್ನ ಸೊಂಟಕ್ಕೆ ಗನ್ ಸಿಕ್ಕಿಸಿಕೊಂಡು, ಸಿಎಂ ಇದ್ದ ವಾಹನ ಏರಿದ್ದಾನೆ. ಬಳಿಕ ಸಿಎಂ ಸಿದ್ದರಾಮಯ್ಯ ಅವರಿಗೆ ಹಾರ ಹಾಕಿದ್ದಾನೆ. ಈ ವೇಳೆ ಆತನ ಸೊಂಟದಲ್ಲಿ ಗನ್ ಇರುವುದು ಕಂಡು ಬಂದಿದೆ.
ವಿರಾಜಪೇಟೆ: ಅಕಾಲಿಕ ಮಳೆಯ ಪರಿಣಾಮ ಒಣಗಿದ ಮರ ದೇಗುಲದ ಕಟ್ಟಡ ದ ಮೇಲೆ ಬಿದ್ದು ಹಾನಿಯಾಗಿರುವ ಘಟನೆ ವಿರಾಜಪೇಟೆ ತೆಲುಗರಬೀದಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾಡು ಪ್ರಾಣಿಗಳ ಹಾವಳಿ ನಿಯಂತ್ರಿಸಲು ರೈಲ್ವೆ ಬ್ಯಾರಿಕೇಡ್, ಆನೆಕಂದಕ ನಿರ್ಮಾಣ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಚ್ 2026ರ ರಾಜ್ಯ ಬಜೆಟ್‌ನಲ್ಲಿ ಆಶಾ ಕಾರ್ಯಕರ್ತೆಯರಿಗೆ ನೀಡಲಾಗಿದ್ದ ಹಿಂದಿನ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ಚಿರತೆ ದಾಳಿಗೆ ಹಸುವೊಂದು ಬಲಿಯಾಗಿರುವ ಘಟನೆ ರಾಮಾಪುರ ಸಮೀಪದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಹುದಿನಗಳಿಂದ ನೆನಗುದಿಗೆ ಬಿದ್ದಿದ್ದ ರಾಮನಗುಡ್ಡ ಜಲಾಶಯಕ್ಕೆ ನೀರು ತುಂಬಿಸಿ, ಅಲ್ಲಿಂದ…
ತುಮಕೂರು: ಎಷ್ಟೇ ಟೀಕೆ ಟಿಪ್ಪಣಿಗಳು ಬಂದರೂ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭರವಸೆ…