BREAKING NEWS

ರೈಲುಗಳ ನಡುವೆ ಡಿಕ್ಕಿ : ಓರ್ವ ಸಾವು, 5 ಜನರಿಗೆ ಗಾಯ

ಬಿಲಾಸ್‌ಪುರ್‌ : ಚಲಿಸುತ್ತಿದ್ದ ಸರಕು ಸಾಗಣೆ ರೈಲೊಂದು ನಿಂತಿದ್ದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದು ಹಳಿತಪ್ಪಿದ್ದರಿಂದ ಗೂಡ್ಸ್ ರೈಲಿನ ಲೋಕೊ ಪೈಲಟ್‌ ಮೃತಪಟ್ಟಿದ್ದು, ಇತರ ಐವರು ಸಿಬ್ಬಂದಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ಶಹದೋಲ್ ಜಿಲ್ಲೆಯಲ್ಲಿ  ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಿಲಾಸ್‌ಪುರ್‌–ಕಟ್ನಿ ರೈಲ್ವೆ ಮಾರ್ಗದಲ್ಲಿ ಸಿಗ್ನಲ್ ಸಮಸ್ಯೆ ಉಂಟಾಗಿ ಈ ದುರಂತ ಸಂಭವಿಸಿದೆ. ಘಟನೆಯಿಂದಾಗಿ ಸುಮಾರು 10 ರೈಲುಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ ಎಂದು ಆಗ್ನೇಯ ಕೇಂದ್ರ ರೈಲ್ವೆ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

lokesh

Recent Posts

ಓದುಗರ ಪತ್ರ | ಆಟೋ ಚಾಲಕರಿಗೆ ಸರ್ಕಾರ ಪರಿಹಾರ ನೀಡಲಿ

ಇರಾನ್ ಮೇಲೆ ಅಮೆರಿಕ ಹಾಗೂ ಇಸ್ರೇಲ್ ಯುದ್ಧ ನಡೆಸುತ್ತಿರುವುದರಿಂದ ಕೊಲ್ಲಿ ರಾಷ್ಟ್ರಗಳಿಂದ ಹಾರ್ಮುಜ್ ಜಲಸಂಧಿಯ ಮೂಲಕ ಪೂರೈಕೆಯಾಗುತ್ತಿದ್ದ ಕಚ್ಚಾ ತೈಲ…

7 mins ago

ಓದುಗರ ಪತ್ರ | ಜನಗಣತಿ ದೇಶದ ಏಳಿಗೆಯ ದಿಕ್ಸೂಚಿ

ಜನಗಣತಿ ಕಾರ್ಯದಲ್ಲಿ ಗಣತಿದಾರರು ತಮ್ಮ ವ್ಯಾಪ್ತಿಯ ಪ್ರತಿಯೊಂದು ಮನೆಗೂ ಭೇಟಿ ನೀಡಬೇಕು. ಗುರುತಿನ ಚೀಟಿ ಧರಿಸಿ, ಸೌಜನ್ಯದಿಂದ ಮಾಹಿತಿ ಸಂಗ್ರಹಿಸಿ.…

10 mins ago

ಕೆಟ್ಟುನಿಂತ ಬೀದಿ ದೀಪಗಳು ; ಕಗ್ಗತ್ತಲಲ್ಲಿ ರಸ್ತೆಗಳು

ಪ್ರಶಾಂತ್‌ ಎಸ್.‌ ಮೈಸೂರು : ಅಪಘಾತ,ಅನಾಹುತ ಸಂಭವಿಸದಿರಲಿ ಮತ್ತು ನಾಗರಿಕರ ಸಂಚಾರಕ್ಕೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ನಗರದ ಮುಖ್ಯ ರಸ್ತೆಗಳಲ್ಲಿ…

21 mins ago

ಕೋಟೆಯ ಜನಾರ್ಧನ್‌ ಈಗ ಮೀಸಲು ಪಡೆಯ ಡಿಐಜಿಪಿ

ಮಂಜು ಕೋಟೆ ಎಚ್.ಡಿ.ಕೋಟೆ : ಕಠಿಣ ಶ್ರಮವಹಿಸಿ ಶ್ರದ್ಧೆಯಿಂದ ವಿದ್ಯಾಭ್ಯಾಸ ಮಾಡಿದರೆ ಅತ್ಯುನ್ನತ ಹುದ್ದೆ ಪಡೆಯಬಹುದು ಎಂಬುದಕ್ಕೆ ಪಟ್ಟಣದ ನಿವಾಸಿ…

25 mins ago

ಮೈಸೂರು ಮೃಗಾಲಯದ ಹುಲಿ ʼಪೃಥ್ವಿʼ ಇನ್ನಿಲ್ಲ

ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ತನ್ನ ಕಟ್ಟುಮಸ್ತಿನ ಆಕಾರದಿಂದ ಸಂದರ್ಶಕರನ್ನು ಆಕರ್ಷಿಸುತ್ತಿದ್ದ ಗಂಡು ಹುಲಿ ‘ಪೃಥ್ವಿ’ ಅನಾರೋಗ್ಯ ಕಾರಣಗಳಿಂದ…

2 hours ago

ಮಹಾಪಂಚ್ ಕಾರ್ಟೂನ್‌

ಮಹಾಪಂಚ್ ಕಾರ್ಟೂನ್‌ | ಏಪ್ರಿಲ್‌ 9  

2 hours ago