ಬೆಂಗಳೂರು : ಜೆಡಿಎಸ್ ಉಳಿವಿಗಾಗಿ ನಾನು ಮಂಡ್ಯ ಜನತೆಯ ನಿರ್ಧಾರಕ್ಕೆ ತಲೆಕೊಡುತ್ತಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಪಕ್ಷವನ್ನು ಉಳಿಸುವ ಕಾರಣದಿಂದ, ನಾನು ಮಂಡ್ಯ ಜನತೆ ಹಾಗೂ ಪಕ್ಷದ ಬೆಂಬಲಿಗರ ನಿಲುವಿಗೆ ತಲೆ ಕೊಡುತ್ತಿದ್ದೇನೆ ಎಂದು ಹೇಳುವ ಮೂಲಕ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ತಾವೇ ಸ್ಪರ್ಧೆ ಮಾಡುವುದರ ಬಗ್ಗೆ ಸ್ಪಷ್ಠನೆ ನೀಡಿದ್ದಾರೆ.
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…
ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…