ಬೆಂಗಳೂರು : ಬೆಂಗಳೂರಿನಲ್ಲಿಂದು ಕಾಂಗ್ರೆಸ್, ಬಿಜೆಪಿ ಪ್ರತಿಭಟನೆ ಹಿನ್ನಲೆ ಪ್ರತಿಭಟನಾ ಸ್ಥಳದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿದೆ. ಫ್ರೀಡಂಪಾರ್ಕ್ನಲ್ಲಿ ಕೇಂದ್ರ ಸರ್ಕಾರದ ವಿರುದ್ದ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸುತ್ತಿದ್ದರೆ, ಇತ್ತ ಮೌರ್ಯ ಸರ್ಕಲ್ನಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ.
ಈ ಹಿನ್ನಲೆ ಎರಡೂ ಕಡೆ 500ಕ್ಕೂ ಹೆಚ್ಚು ಪೊಲೀಸರಿಂದ ಬಿಗಿ ಬಂದೋಬಸ್ತ್ ಮಾಡಲಾಗಿದ್ದು, ಡಿಸಿಪಿಗಳಾದ ಶ್ರೀನಿವಾಸಗೌಡ, ಲಕ್ಷ್ಮಣ ನಿಂಬರಗಿ ನೇತೃತ್ವದಲ್ಲಿ ಭದ್ರತೆ ಕೈಗೊಳ್ಳಲಾಗಿದೆ. 6 ಎಸಿಪಿ, 25 ಪಿಐ ಸೇರಿ 500ಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದ್ದು, ಬಿಜೆಪಿ ಮುಖಂಡರ ಪ್ರತಿಭಟನೆ ಸ್ಥಳದಲ್ಲಿ KSRP ತುಕಡಿ ನಿಯೋಜನೆ ಮಾಡಲಾಗಿದೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…