BREAKING NEWS

ತೆಲಂಗಾಣದಲ್ಲಿ ಸರಳ ಬಹುಮತದತ್ತ ಕಾಂಗ್ರೆಸ್‌: ಮ್ಯಾಜಿಕ್‌ ನಂಬರ್‌ ತಲುಪಿದ ಕೈ

ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತಿಸ್‌ಗಡದಲ್ಲಿ, ತೆಲಂಗಾಣದ ಅಂಚೆ ಮತ ಏಣಿಕೆಯ ಬಿಜೆಪಿ ಆರಂಭಿಕ ಮುನ್ನಡೆ ಪಡೆದಿತ್ತು. ಬಳಿಕ ಕಾಂಗ್ರೆಸ್‌ ಪಕ್ಷ ಹೆಚ್ಚಿನ ಮತ ಪಡೆಯುವ ಮೂಲಕ ಮುನ್ನುಗುತ್ತಿದೆ.

ತೆಲಾಂಗಣದಲ್ಲಿ ಅಂಚೆ ಮತ ಏಣಿಕೆಯಲ್ಲಿ ಕಾಂಗ್ರೆಸ್‌ ಹೆಚ್ಚಿ ಮತ ಪಡೆಯುವ ಮೂಲಕ ಅಧಿಕಾರದ ಚುಕ್ಕಾಣಿ ಹಿಡುವತ್ತ ಸಾಗಿದೆ. ತಲಂಗಾಣದಲ್ಲಿ ೧೬೯ ಮ್ಯಾಜಿಕ್‌ ನಂಬರ್‌ ಆಗಿದ್ದು, ಕಾಂಗ್ರೆಸ್‌ ಮ್ಯಾಜಿಕ್‌ ನಂಬರ್‌ನತ್ತ ಸಾಗಿದೆ.
ಕಾಂಗ್ರೆಸ್‌ – ೬೪
ಬಿಆರ್‌ಎಸ್‌ – ೪೦
ಬಿಜೆಪಿ-೩

ಕಾಂಗ್ರೆಸ್‌ ಹಾಗೂ ಬೆಆರ್‌ಎಸ್‌ ಪಕ್ಷದ ಮಧ್ಯ ನೇರ ಹಣಾಹಣಿ ನಡೆಯುತ್ತಿದ್ದು ಕಾಂಗ್ರೆಸ್‌ ಮುನ್ನಡೆ ಸಾಧಿಸುತ್ತಿದೆ. ೬೪ ಕ್ಷೇತ್ರದಲ್ಲಿ ಕಾಂಗ್ರೆಸ್‌ ಮುನ್ನಡೆ ಸಾಧಿಸಿದೆ. ಬಿಆರ್‌ಎಸ್‌ ಪಕ್ಷಕ್ಕೆ ಬಾರಿ ಹಿನ್ನಡೆಯಾಗಿದೆ. ಇನ್ನು ಬಿಜೆಪಿ ಎರಡೂ ಪಕ್ಷಗಳಿಂದ ಬಾರಿ ಹಿನ್ನಡೆ ಸಾಧಿಸಿದೆ.

andolanait

Recent Posts

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

5 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

5 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

5 hours ago

ಆತ್ಮಹತ್ಯೆ ತಡೆಗೆ ಇರಲಿ ಮಾನವೀಯ ಸುರಕ್ಷಾ ಜಾಲ

ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…

5 hours ago

ಕೆರೆ ನೀರಿಗಾಗಿ ಎರಡು ಗ್ರಾಮಸ್ಥರ ತಿಕ್ಕಾಟ!

ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ  ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…

5 hours ago

ಅಪಾಯಕಾರಿ ರೈಲ್ವೆ ಅಂಡರ್‌ಪಾಸ್ ಫುಟ್‌ಪಾತ್

ಹೇಮಂತ್‌ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…

5 hours ago