ಬೆಂಗಳೂರು : ವಿಪಕ್ಷದವರೂ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ರನ್ನು ಭೇಟಿ ಮಾಡಲೇಬೇಕಾಗುತ್ತದೆ. ಇಂಥ ಭೇಟಿಗಳಿಗೆಲ್ಲ ಬೇರೆ ಅರ್ಥ ಕಲ್ಪಿಸುವ ಅಗತ್ಯ ಇಲ್ಲ. ಆದರೆ ಕಾಂಗ್ರೆಸ್ಗೆ ಭವಿಷ್ಯ ಇಲ್ಲ. ಕಾಂಗ್ರೆಸ್ನವರೇ ಕೆಲವರಿಗೆ ಬ್ಲಾಕ್‌ಮೇಲ್ ಮಾಡುತ್ತಿದ್ದಾರೆ. ಅವರ ಬ್ಲಾಕ್‌ಮೇಲ್ ವಿಫಲ ಆಗುತ್ತೆ ಎಂದು ಬಿಜೆಪಿ ಶಾಸಕ ಡಾ.ಅಶ್ವತ್ಥ್ ನಾರಾಯಣ ಆರೋಪ ಮಾಡಿದ್ದಾರೆ. ಬಿಸಿ ಪಾಟೀಲ್, ರಾಜುಗೌಡರಿಂದ ಡಿಕೆ ಶಿವಕುಮಾರ್ ಭೇಟಿ ವಿಚಾರವಾಗಿ ನಗರದಲ್ಲಿ ಮಾಧ್ಮದವರೊಂದಿಗೆ ಅವರು ಮಾತನಾಡಿದರು.
ಸಮ್ಮಿಶ್ರ ಸರ್ಕಾರ ಅಧಿಕಾರದಲ್ಲಿದ್ದಾಗಲೇ ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಬಂದವರಿದ್ದಾರೆ. ರಾಜಕೀಯದಲ್ಲಿ ಒಬ್ಬರಿಗೊಬ್ಬರು ಪರಿಚಯವಿದ್ದೇವೆ, ಗೆಳೆಯರಿದ್ದೇವೆ ಎಂದು ಹೇಳಿದರು.
ಸನಾತನ ಧರ್ಮದ ಬಗ್ಗೆ ಉದಯನಿಧಿ ಸ್ಟಾಲಿನ್ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ತಮಿಳುನಾಡು ಸಚಿವ ಉದಯನಿಧಿಯಿಂದ ದುರಹಂಕಾರದ ಹೇಳಿಕೆ ನೀಡಿದ್ದಾರೆ ಎಂದು ವಾಗ್ದಾಳಿ ಮಾಡಿದರು. ಸಚಿವ ಉದಯನಿಧಿ ಸ್ಟಾಲಿನ್ ಹೇಳಿಕೆ ಅಜ್ಞಾನದಿಂದ ಕೂಡಿದೆ ಎಂದರು.
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…
ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಸಾರ್ವಜನಿಕ ಸಂಸ್ಥೆಗಳಿಗೆ ಅತ್ಯಂತ ಮುಖ್ಯವಾದ ಪಾಠ ಯಾವುದೇ ನಾಗರಿಕನು ತನ್ನ…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ದೈಹಿಕ ನ್ಯೂನತೆ ನಡುವೆ ಆರ್ಥಿಕ ಪ್ರಗತಿಯ ಮೆಟ್ಟಿಲೇರಿದ ಮಹಿಳೆ ಹರ‍್ಯಾಣದ ಅಂಬಾಲಾದ ಹಿಮಾಂಶಿಕಾ ಶರ್ಮಾರಿಗೆ…