BREAKING NEWS

ಆದಿತ್ಯಾ ಎಲ್ 1 ಉಪಗ್ರಹ ಉಡಾವಣೆಗೆ ಕ್ಷಣಗಣನೆ

ಬೆಂಗಳೂರು : ಚಂದ್ರಯಾನ ಯಶಸ್ಸಿನ ಬಳಿಕ ಇಸ್ರೋ ಈಗ ಸೂರ್ಯನ ಅಧ್ಯಯನಕ್ಕೆ ಮುಂದಾಗಿದೆ. ಆದಿತ್ಯ ಎಲ್-1ಪ್ರಯೋಗಕ್ಕೆ ವೇದಿಕೆ ಸಜ್ಜಾಗಿದೆ.

ಶ್ರೀಹರಿಕೋಟಾದ ಸತೀಶ್ ಧವನ್ ಅಂತರಿಕ್ಷ ಕೇಂದ್ರದಲ್ಲಿ ಇಂದು ಬೆಳಗ್ಗೆ 11.50ಕ್ಕೆ ಸರಿಯಾಗಿ ಆದಿತ್ಯ ಎಲ್1 ಹೊತ್ತ ಪಿಎಸ್‍ಎಲ್‍ವಿ-ಸಿ57 ರಾಕೆಟ್ ನಭಕ್ಕೆ ಚಿಮ್ಮಲಿದೆ. ಈ ಪ್ರಯೋಗದ ಹಿನ್ನೆಲೆಯಲ್ಲಿ ಶುಕ್ರವಾರ ಆದಿತ್ಯ ಎಲ್1 ಆಕೃತಿ ಹೊತ್ತ ಇಸ್ರೋ ವಿಜ್ಞಾನಿಗಳ ತಂಡ ತಿರುಮಲ ತಿಮ್ಮಪ್ಪನನ್ನು ದರ್ಶಿಸಿದೆ. ಸೂಳ್ಳೂರುಪೇಟೆಯ ಚೆಂಗಲಮ್ಮ ಪರಮೇಶ್ವರಿ ಸನ್ನಿಧಿಯಲ್ಲೂ ವಿಶೇಷ ಪೂಜೆ ನಡೆಸಿದೆ.

ಚಂದ್ರಯಾನ, ಮಂಗಳಯಾನದ ನಂತರ ಇಸ್ರೋ ಕೈಗೊಳ್ಳುತ್ತಿರುವ ಅತ್ಯಂತ ಪ್ರಮುಖ ಯೋಜನೆ ಇದಾಗಿದೆ. ಇದೇ ಮೊದಲ ಬಾರಿ ಸೂರ್ಯನ ಅಧ್ಯಯನಕ್ಕೆ ಮುಂದಾಗಿದೆ. ಇದಕ್ಕೆ ಯುರೋಪಿಯನ್ ಸ್ಪೇಸ್ ಏಜೆನ್ಸಿ, ಆಸ್ಟ್ರೇಲಿಯಾ ಸೇರಿ ವಿವಿಧ ದೇಶಗಳ ಅಂತರಿಕ್ಷ ಸಂಸ್ಥೆಗಳ ನೆರವನ್ನು ಇಸ್ರೋ ಪಡೆಯುತ್ತಿದೆ. ಈ ಪ್ರಯೋಗವನ್ನು ನೇರವಾಗಿ ವೀಕ್ಷಿಸಲು ಸಾರ್ವಜನಿಕರಿಗೂ ಅವಕಾಶ ನೀಡಲಾಗಿದೆ. ಆದರೆ ಮೊದಲೇ ನೋಂದಣಿ ಮಾಡಿಕೊಳ್ಳುವುದು ಅತ್ಯಗತ್ಯವಾಗಿದೆ.

lokesh

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

7 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

8 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

9 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

10 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

10 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

10 hours ago