ನವದೆಹಲಿ: 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ ಕೋವಿಡ್ ದೃಢಪಟ್ಟ 10,753 ಪ್ರಕರಣಗಳು ದಾಖಲಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 53,720ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆಯಿಂದ ತಿಳಿದುಬಂದಿದೆ.
ಒಂದೇ ದಿನ 27 ಮಂದಿ ಕೋವಿಡ್‌ನಿಂದ ಮೃತಪಟ್ಟಿದ್ದು, ಸೋಂಕಿನಿಂದ ಸಾವಿಗೀಡಾದವರ ಒಟ್ಟು ಸಂಖ್ಯೆ 5,31,091ಕ್ಕೆ ಏರಿದೆ.
ದೆಹಲಿ, ಕೇರಳದಲ್ಲಿ ತಲಾ 6, ಮಹಾರಾಷ್ಟ್ರದಲ್ಲಿ 4, ರಾಜಸ್ಥಾನದಲ್ಲಿ 3 ಹಾಗೂ ಛತ್ತೀಸ್‌ಗಢ, ಗುಜರಾತ್, ಹರಿಯಾಣ, ಹಿಮಾಚಲಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಮಧ್ಯಪ್ರದೇಶ, ಉತ್ತರಾಖಂಡ, ಉತ್ತರಪ್ರದೇಶದಲ್ಲಿ ತಲಾ ಒಬ್ಬರು ಸಾವಿಗೀಡಾಗಿದ್ದಾರೆ.
ದೈನಂದಿನ ಪಾಸಿಟಿವಿಟಿ ದರ ಶೇಕಡ 6.78ರಷ್ಟಿದ್ದು, ವಾರದ ಪಾಸಿಟಿವಿಟ ದರ ಶೇಕಡ 4.49ರಷ್ಟಿದೆ.
ಈವರೆಗಿನ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ 4.48 ಕೋಟಿ (4,48,08,022) ಆಗಿದೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…