Mysore
20
broken clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಕೋವಿಡ್‌: ದೇಶದಲ್ಲಿ 60 ಸಾವಿರ ಗಡಿದಾಟಿದ ಸಕ್ರಿಯ ಪ್ರಕರಣಗಳ ಸಂಖ್ಯೆ

ನವದೆಹಲಿ: ದೇಶದಲ್ಲಿ ಹೊಸದಾಗಿ 9,111 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 60,313ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ಮಾಹಿತಿ ನೀಡಿದೆ.

ಒಂದೇ ದಿನ 27 ಜನ ಸೋಂಕಿನಿಂದ ಮೃತಪಟ್ಟಿದ್ದಾರೆ. ಗುಜರಾತ್‌ನಲ್ಲಿ 6, ಉತ್ತರ ಪ್ರದೇಶ, ಕೇರಳದಲ್ದಲಿ ತಲಾ 4, ನವದೆಹಲಿ ಮತ್ತು ರಾಜಸ್ಥಾನದಲ್ಲಿ ತಲಾ 3, ಮಹಾರಾಷ್ಟ್ರದಲ್ಲಿ ಇಬ್ಬರು ಹಾಗೂ ಬಿಹಾರ, ಚತ್ತೀಸ್‌ಗಢ, ಹಿಮಾಚಲ ಪ್ರದೇಶ, ಜಾರ್ಖಂಡ್‌ ಮತ್ತು ತಮಿಳುನಾಡಿನಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ