ನವದೆಹಲಿ: ದೇಶದಲ್ಲಿ ಹೊಸದಾಗಿ 9,111 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 60,313ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ಮಾಹಿತಿ ನೀಡಿದೆ.
ಒಂದೇ ದಿನ 27 ಜನ ಸೋಂಕಿನಿಂದ ಮೃತಪಟ್ಟಿದ್ದಾರೆ. ಗುಜರಾತ್‌ನಲ್ಲಿ 6, ಉತ್ತರ ಪ್ರದೇಶ, ಕೇರಳದಲ್ದಲಿ ತಲಾ 4, ನವದೆಹಲಿ ಮತ್ತು ರಾಜಸ್ಥಾನದಲ್ಲಿ ತಲಾ 3, ಮಹಾರಾಷ್ಟ್ರದಲ್ಲಿ ಇಬ್ಬರು ಹಾಗೂ ಬಿಹಾರ, ಚತ್ತೀಸ್‌ಗಢ, ಹಿಮಾಚಲ ಪ್ರದೇಶ, ಜಾರ್ಖಂಡ್ ಮತ್ತು ತಮಿಳುನಾಡಿನಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ.
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…
ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್ ಗಿಫ್ಟ್ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…
ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಂದು ಭೇಟಿ ನೀಡಿ…
ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್ ಅವರ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…
ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…